ಟ್ರ್ಯಾಕ್ಟರ್

ಗುಂಡ್ಲುಪೇಟೆ: ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಪಲ್ಟಿ ಚಾಲಕ ಸಾವು

ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಮಗುಚಿ ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಮಡಹಳ್ಳಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.

3 months ago

ಕೆಟ್ಟು ನಿಂತ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಬೈಕ್ ಡಿಕ್ಕಿ: ಶಿಕ್ಷಕ ಸಾವು

ರಸ್ತೆಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್‌ಗೆ ಹಿಂದಿನಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಖಾಸಗಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.

3 months ago

ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸಾವು

ಬಾಗಲಕೋಟೆ  ಜಿಲ್ಲೆಯ ಬೀಳಗಿ ತಾಲ್ಲೂಕಿನ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಅನಗವಾಡಿ ಗ್ರಾಮದ ಬಳಿ ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ನುಜ್ಜುಗುಜ್ಜಾದ ಘಟನೆ ನಡೆದಿದೆ.

3 months ago

ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ: ಹೋಮ್ ಗಾರ್ಡ್ ಸ್ಥಳದಲ್ಲೇ ಸಾವು

ಪಟ್ಟಣಕ್ಕೆ ಸಮೀಪದ ಬೀದರ್- ಔರಾದ್ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಸೋಮವಾರ ರಾತ್ರಿ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಹೋಮ್ ಗಾರ್ಡ್ ಸಾಗರ ಪಾಂಡುರಂಗ ದೇವಕತೆ (32) ಸ್ಥಳದಲ್ಲೇ…

6 months ago

80 ಕಿಲೋ ಮೀಟರ್ ‌ರಿವರ್ಸ್ ನಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಯುವಕ

ಧಾರವಾಡ‌ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಿಂದ ಶ್ರೀ ರೇಣುಕಾ ಯಲ್ಲಮ್ಮನ ಗುಡ್ಡಕ್ಕೆ ರಿವರ್ಸ್ ನಲ್ಲಿಯೇ ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಯುವಕನೊಬ್ಬ ವಿಶೇಷತೆ ಮೆರೆದಿದ್ದಾನೆ.

8 months ago

ಲಕ್ನೊ: ನದಿಗುರುಳಿದ ಟ್ರ್ಯಾಕ್ಟರ್, 9 ಮಂದಿ ಸಾವು

ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ನದಿಗೆ ಬಿದ್ದು ನಾಲ್ವರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 50 ಭಕ್ತರನ್ನು ಹೊತ್ತ ಟ್ರಾಕ್ಟರ್ ಪೂಜೆಯೊಂದಕ್ಕೆ ತೆರಳಲು…

8 months ago

ಚಾಮರಾಜನಗರದಲ್ಲಿ ಟ್ರ್ಯಾಕ್ಟರ್ ಖರೀದಿಸಿದ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ರೋಜರ್ ಬಿನ್ನಿ ಅವರು ಶುಕ್ರವಾರ ಚಾಮರಾಜನಗರಕ್ಕೆ ಭೇಟಿ ನೀಡಿ, ಟ್ರ್ಯಾಕ್ಟರ್ ಖರೀದಿಸಿದ್ದಾರೆ.

11 months ago

ಗುರುಗ್ರಾಮ: ಟ್ರ್ಯಾಕ್ಟರ್ ನಿಂದ ಬಿದ್ದು ಬಿದ್ದು ವ್ಯಕ್ತಿ ಸಾವು

33 ವರ್ಷದ ವ್ಯಕ್ತಿಯೋರ್ವ ಟ್ರ್ಯಾಕ್ಟರ್ ನಿಂದ ಬಿದ್ದು ಅದರ  ಚಕ್ರಗಳ ಕೆಳಗೆ ಸಿಲುಕಿದ ಘಟನೆ ಬಜ್ಘೇರಾ ಪೊಲೀಸ್ ಠಾಣೆ ವ್ಯಾಪ್ತಿಯ ದ್ವಾರಕಾ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ.

1 year ago

ಹೈದರಾಬಾದ್: ತೆಲಂಗಾಣದಲ್ಲಿ ಟ್ರ್ಯಾಕ್ಟರ್ ಗೆ ಬಸ್ ಡಿಕ್ಕಿ, 3 ಸಾವು

ತೆಲಂಗಾಣದ ವಾನಪರ್ತಿ ಜಿಲ್ಲೆಯ ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ ಟ್ರ್ಯಾಕ್ಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.

1 year ago

ಕಲಬುರಗಿ: ಟ್ರ್ಯಾಕ್ಟರ್ ಅಪಘಾತದಲ್ಲಿ ತಂದೆ, ಮಗ ಸಾವು

ಜಿಲ್ಲೆಯ ಆಳಂದ ತಾಲೂಕಿನ ಮೋಘಾ ಕೆ ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ಜೋಳ ಬಿತ್ತನೆ ಮಾಡಲು ತೆರಳುತ್ತಿದ್ದ ಮಿನಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಕ್ಟೋಬರ್…

2 years ago

ದೇವನಹಳ್ಳಿ: ನಿಂತಿದ್ದ ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಂಗಳವಾರ ಡಿಕ್ಕಿ ಹೊಡೆದಿದೆ.

2 years ago

ಟ್ರ್ಯಾಕ್ಟರ್-ಬೈಕ್ ನಡುವೆ ಅಪಘಾತ: ತಂದೆ ಮಗ ಸಾವು

ಟ್ರ್ಯಾಕ್ಟರ್ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ, ಮಗ ಮೃತಪಟ್ಟ ದಾರುಣ ಘಟನೆ ಕೊಟ್ಟೂರು ಸಮೀಪದ ಹಿರೇವಡರಹಳ್ಳಿ ಕ್ರಾಸ್ ಬಳಿ ಬುಧವಾರ…

2 years ago

ಮಾಜಿ ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದ ದಿನ ಬಿಜೆಪಿ  ಪಕ್ಷ ಕಾರ್ಯಕರ್ತರಿಗೆ ಭರ್ಜರಿ ಗಿಫ್ಟ್

ಹುಟ್ಟುಹಬ್ಬದ ದಿನ ಮಾಜಿ ಸಿಎಂ ಯಡಿಯೂರಪ್ಪ ಹೆಸರಲ್ಲಿ ಬಿಜೆಪಿ  ಪಕ್ಷ ಕಾರ್ಯಕರ್ತರಿಗೆ ಭರ್ಜರಿ ಗಿಫ್ಟ್ ​ ನೀಡಿದೆ. ಬಿಜೆಪಿಗಾಗಿ ದುಡಿದ ರೈತ  ಕಾರ್ಯಕರ್ತರಿಗೆ ಉಚಿತವಾಗಿ ಟ್ರ್ಯಾಕ್ಟರ್ ನೀಡಿದ್ರು.

2 years ago