ಡಂಪಿಂಗ್ ಯಾರ್ಡ್

ಮಂಗಳೂರು: ಡಂಪಿಂಗ್‌ ಯಾರ್ಡ್‌ನಂತಾದ ಕುದ್ಮುಲ್ ರಂಗರಾವ್ ಪುರಭವನ ಆವರಣ

ನಗರದ ಕುದ್ಮುಲ್ ರಂಗರಾವ್ ಪುರಭವನದ ಆವರಣ ಅಕ್ಷರಶಃ ಡಂಪಿಂಗ್ ಯಾರ್ಡ್ ಅಗಿ ಪರಿವರ್ತನೆಯಾಗಿದ್ದು, ದಿನದಿಂದ ದಿನಕ್ಕೆ ಬಂದು ಬೀಳುವ ತ್ಯಾಜ್ಯದ ಪ್ರಮಾಣ ಹೆಚ್ಚಾಗುತ್ತಿದೆ. ಪರಿಣಾಮ ಪಚ್ಚನಾಡಿಯಾಗಿ ಪರಿವರ್ತನೆಯಾಗಿದೆ.

1 year ago

ಮಂಗಳೂರು: ಪಚ್ಚನಾಡಿಯ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ, ಬೆಂಕಿ ನಿಯಂತ್ರಣಕ್ಕೆ ಕ್ರಮ

ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

1 year ago