ಡಾ. ಕೆ ವಿ ರಾಜೇಂದ್ರ

ಮೈಸೂರು ದಸರಾಕ್ಕೆ ಹೆಚ್ಚೆಚ್ಚು ಜನರನ್ನು ಆಕರ್ಷಿಸಲು ಕ್ರಮ

ರಾಜ್ಯದಲ್ಲಿ ಈ ಬಾರಿ ಬರ ಇರುವುದರಿಂದ ಅದ್ದೂರಿ ದಸರಾ ಆಚರಣೆ ಬದಲಿಗೆ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದ್ದು, ಮೈಸೂರಿನ ಪ್ರವಾಸೋದ್ಯಮ, ಆರ್ಥಿಕತೆಗೆ ಹಿನ್ನಡೆಯಾಗದಂತೆ ಪ್ರಾಯೋಜಕತ್ವದಲ್ಲಿ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ…

7 months ago

ಮೈಸೂರು: ಮತದಾನಕ್ಕೆ 2 ದಿನ ಮುಂಚೆ ಜಿಲ್ಲೆಯನ್ನು ತೊರೆಯಿರಿ

ಜಿಲ್ಲೆಯವರು ಅಲ್ಲದ ರಾಜಕೀಯ ಪ್ರತಿನಿಧಿಗಳು ಮತದಾನದ ಎರಡು ದಿನ ಮುಂಚೆ ಜಿಲ್ಲೆಯನ್ನು ಬಿಟ್ಟು ತಮ್ಮ ಜಿಲ್ಲೆಗಳಿಗೆ ಹೋಗಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

1 year ago

ಮೈಸೂರಲ್ಲಿ ದಾಖಲೆಯಿಲ್ಲದ 2.32 ಕೋಟಿ ರೂ. ನಗದು, 2.83 ಲಕ್ಷ ಲೀಟರ್ ಮದ್ಯ ವಶ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ದಾಖಲೆ ಇಲ್ಲದ 2.32 ಕೋಟಿ ನಗದು, 9.04 ಕೋಟಿ ಮೌಲ್ಯದ 2.83 ಲಕ್ಷ ಲೀಟರ್ ಮದ್ಯ ವಶಕ್ಕೆ…

1 year ago

ಚುನಾವಣಾ ಪ್ರಕ್ರಿಯೆಯಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ – ಡಾ.ಕೆ ವಿ ರಾಜೇಂದ್ರ

ಚುನಾವಣಾ ಪ್ರಕ್ರಿಯೆಯಲ್ಲಿ ಸೆಕ್ಟರ್ ಆಫೀಸರ್ ಗಳ ಕೆಲಸ ಪ್ರಮುಖವಾಗಿದ್ದು ಅವರ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಹಾಗೂ…

1 year ago

ಮೈಸೂರು: ಅನಧಿಕೃತವಾಗಿ ಮದ್ಯ ಮಾರಾಟ ಮಾಡಿದರೆ ಕ್ರಮ

ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು ಜಿಲ್ಲೆಯಲ್ಲಿ ಅನಧಿಕೃತ ಮಧ್ಯ ಮಾರಾಟ ಕಂಡುಬಂದರೆ ಪ್ರಕರಣ ದಾಖಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ…

1 year ago

ಮೈಸೂರು: ರಸ್ತೆ ಅಪಘಾತಗಳ ಕುರಿತು ಜಾಗೃತಿ ಅಗತ್ಯ ಎಂದ ಡಾ.ಕೆ ವಿ ರಾಜೇಂದ್ರ

ರಸ್ತೆ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ ಆದ್ದರಿಂದ ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿಯನ್ನು ಮತ್ತು ಜಾಗೃತಿಯನ್ನು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ…

1 year ago

ಮೈಸೂರು: ಕ್ರೀಡಾಕೂಟ ಯಶಸ್ವಿಗೊಳಿಸಲು ಡಿಸಿ ಡಾ. ಕೆ.ವಿ.ರಾಜೇಂದ್ರ ಸೂಚನೆ

ರಾಜ್ಯ ಮಟ್ಟದ 2022-23 ನೇ ಸಾಲಿನ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದ್ದು, ತಮಗೆ ಸಿಕ್ಕಿರುವ ಜವಬ್ದಾರಿಯನ್ನು ಬದ್ದತೆಯಿಂದ ನಿರ್ವಹಿಸಿ ಕ್ರೀಡಾಕೂಟವನ್ನು ಯಶಶ್ವಿಯಾಗಿ ನಡೆಸಿ ಎಂದು ಸಾರ್ವಜನಿಕ ಶಿಕ್ಷಣ…

1 year ago

ಮೈಸೂರು: ಶಾಲೆಗಳು ಎಲ್ಲ ಮಕ್ಕಳಿಗೂ ಸುರಕ್ಷಿತ ಸ್ಥಳವಾಗಲಿ- ಡಿಸಿ

ಯಾವುದೇ ಸಮಸ್ಯೆಗಳು ಇಲ್ಲದೆ ಶಾಲೆಗಳು ಎಲ್ಲಾ ಮಕ್ಕಳಿಗೂ ಸುರಕ್ಷಿತ ಸ್ಥಳವಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಹೇಳಿದ್ದಾರೆ.

1 year ago

ಮೈಸೂರು: ಭತ್ತ, ರಾಗಿ ಖರೀದಿಗೆ ನೋಂದಣಿ ಆರಂಭ- ಕೆ.ವಿ.ರಾಜೇಂದ್ರ

ಕೇಂದ್ರ ಸರ್ಕಾರವು 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು ಡಿಸೆಂಬರ್ 15ರಿಂದ ನೋಂದಣಿ ಆರಂಭವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ…

1 year ago

ಬಂಟ್ವಾಳ: ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಬಂಟ್ವಾಳ ಆಡಳಿತ ಸೌಧದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮಾಡಿದರು.

2 years ago

ಮಂಗಳೂರು: ಪ್ರಧಾನಿ ಮೋದಿಯವರಿಂದ 6 ವಿವಿಧ ಬಹುಕೋಟಿ ರೂ.ನ ಯೋಜನೆ ಲೋಕಾರ್ಪಣೆ

ಪ್ರಧಾನಿ ಮೋದಿಯವರ ಸೆ.2ರಂದು ಮಂಗಳೂರಿನಲ್ಲಿ ಎನ್ಎಂಪಿಎ, ಎಂಆರ್ ಪಿಎಲ್ ನ 6 ವಿವಿಧ ಬಹುಕೋಟಿ ರೂ.ನ ಯೋಜನೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

2 years ago

ಪಣಂಬೂರಿನಲ್ಲಿರುವ ಕೆ ಐ ಓಸಿ ಎಲ್ ಲಿಮಿಟೆಡ್ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಡೆಪ್ಯೂಟಿ ಕಮಿಷನರ್ ಡಾ.ಕೆ.ವಿ.ರಾಜೇಂದ್ರ, ಐಎಎಸ್, ಅವರು 16.08.2022 ರಂದು ಭಾರತದ ಸರ್ಕಾರದ ಉದ್ಯಮ ಕೆ ಐ ಓಸಿ ಎಲ್ ಲಿಮಿಟೆಡ್ ನ ಪಣಂಬೂರಿನಲ್ಲಿರುವ…

2 years ago

ಮಂಗಳೂರು: ಮುಂಜಾನೆ ಸುರಿದ ಭಾರೀ ಮಳೆಗೆ ಹಲವು ಮನೆಗಳು ಜಲಾವೃತ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾದ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ, ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ…

2 years ago

ಜನರ ಮೆಚ್ಚುಗೆಗೆ ಪಾತ್ರರಾದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ

ಅಧಿಕಾರಿಗಳು ತಮ್ಮ ಕೆಲಸವನ್ನು ಬಿಟ್ಟು ತಮ್ಮ ಮಾನವೀಯ ಮುಖ ತೋರಿದಾಗ ಜನರ ಮೆಚ್ಚುಗೆಗೆ ಪಾತ್ರರಾಗುತ್ತಾರೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ .

2 years ago