ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ಪ್ರಕರಣಗಳ ಹೆಚ್ಚಳ, ಉನ್ನತ ಮಟ್ಟದ ಸಭೆ ನಡೆಸಲಿರುವ ಸರ್ಕಾರ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

1 year ago

ಬೆಂಗಳೂರು: ಬಿಜೆಪಿ ಪ್ರಣಾಳಿಕೆ ಸಮಿತಿಯಲ್ಲಿ ಬಹುಸಂಖ್ಯೆಯ ಬ್ರಾಹ್ಮಣರು

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರನ್ನು ಹೊರತುಪಡಿಸಿ ಪಕ್ಷದ ಪ್ರಣಾಳಿಕೆ ಸಮಿತಿಯಲ್ಲಿ ಬ್ರಾಹ್ಮಣ ನಾಯಕರು ಮಾತ್ರ ಇರುವುದರಿಂದ ಬಿಜೆಪಿ ರಾಜ್ಯ ಘಟಕವು ಕಾರ್ಯಕರ್ತರ ದಾಳಿಗೆ…

1 year ago

ಬೆಳಗಾವಿ: ಕೋವಿಡ್‌ ಸೋಂಕಿತರ ಪರೀಕ್ಷಾ ಮಾದರಿಗಳ ಜೀನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ- ಸುಧಾಕರ್‌

ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು…

1 year ago

ಬೆಂಗಳೂರು: ಆಸ್ಪತ್ರೆಯಲ್ಲಿ ಅಮಾನವೀಯವಾಗಿ ನಡೆದುಕೊಂಡರೆ ವಜಾಗೊಳಿಸಲು ಕ್ರಮ

ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು.

1 year ago

ಮೈಸೂರು: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಉತ್ತರ ಮತ್ತು ದಕ್ಷಿಣದವರಂತೆ ಇದ್ದಾರೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾವಾಗಲೂ ಉತ್ತರ ಮತ್ತು ದಕ್ಷಿಣದವರಂತೆ ಇದ್ದಾರೆ. ಅದಕ್ಕಾಗಿಯೇ ಅವರು ಪ್ರತ್ಯೇಕ ಚುನಾವಣಾ ಪ್ರವಾಸಗಳನ್ನು ಮಾಡುತ್ತಿದ್ದಾರೆ…

2 years ago

ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ರಾಜೀನಾಮೆ ನಿರಾಕರಿಸಿದ ಸಿಎಂ

ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್)ಯಲ್ಲಿ ಸಂಭವಿಸಿದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ…

2 years ago

ಬೆಂಗಳೂರು: ಮಂಕಿ ಪಾಕ್ಸ್ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ!

ಮಂಕಿ ಪಾಕ್ಸ್ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

2 years ago

ಒಮಿಕ್ರಾನ್‌ ಬಿಎ3, ಬಿಎ4, ಬಿಎ5 ಉಪತಳಿ ಪ್ರಕರಣ ವರದಿಯಾಗಿದೆ: ಡಾ. ಕೆ. ಸುಧಾಕರ್‌

ಕಳೆದ ಕೆಲವು ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ  ಏರಿಕೆ ಕಾಣುತ್ತಿದ್ದು, ಜೂ. 2ರಿಂದ 9ವರೆಗೆ ಜೀನೋಮ್‌ ಸಿಕ್ವೇನ್ಸಿಂಗ್‌ಗೆ ಕಳುಹಿಸಲಾದ 44 ಮಾದರಿಗಳಲ್ಲಿ ಒಮಿಕ್ರಾನ್‌ ಬಿಎ3, ಬಿಎ4, ಬಿಎ5…

2 years ago

ಮಕ್ಕಳಿಗೆ ಕೊರೊನಾ ಕಾಣಿಸಿಕೊಂಡಿರುವ ಬಗ್ಗೆ ಪೋಷಕರು ಆತಂಕಪಡುವ ಅಗತ್ಯವಿಲ್ಲ: ಸುಧಾಕರ್

ದಾಸರಹಳ್ಳಿಯ ಶಾಲೆಯೊಂದರಲ್ಲಿ ಮಕ್ಕಳಿಗೆ ಕೊರೊನಾ ಕಾಣಿಸಿಕೊಂಡಿರುವ ಬಗ್ಗೆ ಪೋಷಕರು ಆತಂಕಪಡುವ ಅಗತ್ಯವಿಲ್ಲ ಎಂದು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

2 years ago

150 ತಾಲೂಕು ಹಾಗೂ 14 ಜಿಲ್ಲಾಸ್ಪತ್ರೆಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ: ಡಾ. ಕೆ ಸುಧಾಕರ್

ಸರ್ಕಾರಿ ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿಅಗ್ನಿ ಅವಘಢದಂತಹ ಘಟನೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಂಬಂಧ ಪಟ್ಟ…

2 years ago

ಉಕ್ರೇನ್​​ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ: ಡಾ.ಕೆ.ಸುಧಾಕರ್

ಉಕ್ರೇನ್​​ನಿಂದ ರಾಜ್ಯಕ್ಕೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಯುವ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

2 years ago

ಕರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಅತ್ಯಗತ್ಯ ; ಡಾ.ಕೆ.ಸುಧಾಕರ್

ಕರೊನಾ ನಾಲ್ಕನೇ ಅಲೆ ಇದೇ ಆಗಸ್ಟ್‌ನಲ್ಲಿ ಪ್ರವೇಶಿಸುವ ಸಾಧ್ಯತೆಗಳಿವೆ ಎಂದು‌ ಐಐಟಿ ಕಾನ್ಪುರ ತಜ್ಞರು ಅಂದಾಜಿಸಿದ್ದಾರೆ. ಹೊಸ ಪ್ರಭೇದ ಹೊತ್ತು ತರುವ ನಾಲ್ಕನೇ ಅಲೆ ಬಗ್ಗೆ ಜನರಿಗೆ…

2 years ago

ಜಾತಿ ಒಲೈಕೆ ಮಾಡುವ ಕಾಂಗ್ರೆಸ್ ಗೆ ಜನರು ಪಾಠ ಕಲಿಸಿದ್ದಾರೆ; ಡಾ.ಕೆ.ಸುಧಾಕರ್

ನಾಲ್ಕು ರಾಜ್ಯಗಳ ಉಳಿಸಿಕೊಂಡಿದ್ದೇವೆ.ಅಮೃತ ಕಾಲ ಶುರುವಾಗಿದೆ ಎಂದು ಆರೋಗ್ಯ ಮತ್ತು ವೈದ್ಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

2 years ago

ಬೆಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಕಾರ್ಮಿಕ

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ವೆಸ್ಟ್ ಬೆಂಗಾಲ್ ಮೂಲದ ವ್ಯಕ್ತಿಯೊಬ್ಬರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.  44 ವರ್ಷದ ಕಾರ್ಮಿಕ ಕಿಶೋರ್ ತೂಪೊ ಬ್ರೈನ್ ಡೆಡ್ ಆಗಿದ್ದರು. ಹೀಗಾಗಿ ಅವರ…

2 years ago

ಕರೆ ಸ್ವೀಕರಿಸದ್ದಕ್ಕೆ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶ: ಸ್ಪಷ್ಟನೆ ನೀಡಿದ ಡಾ. ಕೆ ಸುಧಾಕರ್

ತಮ್ಮ ಕರೆ ಸ್ವೀಕರಿಸದ್ದಕ್ಕೆ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶಗೊಂಡ ಬೆನ್ನಲ್ಲೆ ಇಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮಶೇಖರ್ ರೆಡ್ಡಿ ಅವರು ಆರೋಗ್ಯ…

2 years ago