ಡಾ. ಜಿ ಪರಮೇಶ್ವರ್

ಮೂರು ಡಿಸಿಎಂ ಹುದ್ದೆ ವಿಚಾರ: ಆ ರೀತಿ ಏನಿಲ್ಲ ಎಂದ ಸಚಿವ ಡಾ.ಜಿ ಪರಮೇಶ್ವರ್

ಮೂರು ಡಿಸಿಎಂ ಹುದ್ದೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್. ಆ ರೀತಿ ಏನಿಲ್ಲ. ಎಐಸಿಸಿ ಅಧ್ಯಕ್ಷರೇ ಸ್ಪಷ್ಟನೆ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಅಂತದ್ಯಾವುದೂ…

4 months ago

ನಮ್ಮನ್ನ ಆಯ್ಕೆ ಮಾಡಿದ ಜನರಲ್ಲಿ ಹೆಚ್ಚಿನವರು ಹಿಂದೂಗಳೇ: ಡಾ.ಜಿ. ಪರಮೇಶ್ವರ್

ನಮ್ಮನ್ನ ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಕೇಳಿದ್ದಾರೆ.

4 months ago

ಪಿಎಸ್‌ಐ ಸೇರಿ ವಿವಿಧ ಹುದ್ದೆಗಳಿಗೆ 4547 ಮಂದಿ ನೇಮಕ : ಡಾ. ಜಿ.ಪರಮೇಶ್ವರ್‌

ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳು ಮತ್ತು ಮುಂದಿನ ಆರು ತಿಂಗಳಲ್ಲಿ 4,547 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

5 months ago

ಹೈಕಮಾಂಡ್ ಕೈಗೊಳ್ಳುವ ನಿರ್ಧಾರವೇ ಅಂತಿಮ – ಡಾ.ಜಿ. ಪರಮೇಶ್ವರ್

ನಮ್ಮ ಪಕ್ಷದಲ್ಲಿ ಸಾಂದರ್ಭಿಕವಾಗಿ ಹೈಕಮಾಂಡ್ ಕೈಗೊಳ್ಳುವ ನಿರ್ಧಾರವೇ ಅಂತಿಮ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದ್ದಾರೆ.

5 months ago

ಜೈನ ಮುನಿ ಹತ್ಯೆ ಪ್ರಕರಣ ಸಿಬಿಐ ಗೆ ವಹಿಸಲ್ಲ ಎಂದ ಡಾ. ಜಿ ಪರಮೇಶ್ವರ್‌

ಹುಬ್ಬಳ್ಳಿ: ಜೈನ್ ಮುನಿಗಳ ಹತ್ಯೆಯಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡುವುದಕ್ಕೆ ಆಗುವುದಿಲ್ಲ. ಈ ಪ್ರಕರಣವನ್ನ ಸಿಬಿಐ ಅಥವಾ ಯಾವುದಕ್ಕೂ ಕೊಡುವ ಅಗತ್ಯ ಇಲ್ಲ. ನಮ್ಮ…

10 months ago

ಜೈನ ಮುನಿಗಳ ಹತ್ಯೆ: ಮುಂದೆ ಇಂತಹ ಕೃತ್ಯ ಆಗಲು ಬಿಡಲ್ಲ ಎಂದ ಗೃಹ ಸಚಿವ

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಪ್ರಕರಣ ಸಂಬಂಧ ಹುಬ್ಬಳ್ಳಿಯಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

10 months ago

ತುಮಕೂರು: ಗೃಹ ಸಚಿವರಿಂದ ’ಸ್ಮಾರ್ಟ್ ಸಿಟಿ’ ಯೋಜನೆಗಳ ಪ್ರಗತಿ ಪರಿಶೀಲನೆ

ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರಿಂದು ಸ್ಮಾರ್ಟ್ ಸಿಟಿ, ಟೂಡಾ ಮತ್ತು ಪಿಡಬ್ಲ್ಯೂಡಿ ಇಲಾಖೆಗಳಿಂದ ಕೈಗೊಳ್ಳಲಾದ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ…

10 months ago

ಹೇಮಾವತಿ ನಾಲೆಯ ದುರಸ್ತಿ ಕಾಮಗಾರಿ ವಿಕ್ಷೀಸಿದ ಸಚಿವ ಡಾ.ಜಿ ಪರಮೇಶ್ವರ್

ತುಮಕೂರು:  ಜಿಲ್ಲೆಯ ಗುಬ್ಬಿ ತಾಲ್ಲೂಕು ಇಡಕನಹಳ್ಳಿ ಗ್ರಾಮದ ಸಮೀಪ ನಡೆಯುತ್ತಿರುವ 97 ಕಿ.ಮೀ. ಹೇಮಾವತಿ ನಾಲೆ ದುರಸ್ಥಿ ಕಾಮಗಾರಿ ಸ್ಥಳಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

10 months ago

ಔರಾದ: ಡಾ.ಜಿ. ಪರಮೇಶ್ವರಗೆ ಸಿಎಂ ಸ್ಥಾನ ನೀಡಲು ಶಿಂಧೆ ಮನವಿ

ಈ ಬಾರಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅಖಿಲ ಕರ್ನಾಟಕ ಡಾ.ಜಿ.…

12 months ago

ತುಮಕೂರು: ಸಿದ್ದರಬೆಟ್ಟದ ಶ್ರೀಗಳ ಆಶೀರ್ವಾದ ಪಡೆದ ಡಾ.ಜಿ ಪರಮೇಶ್ವರ್

ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ. ಪರಮೇಶ್ವರ್ ಇಂದು ನಾಮಪತ್ರ ಸಲ್ಲಿಸಿದರು.

1 year ago

ತುಮಕೂರು: ಮತ ಬಹಿಷ್ಕಾರ ಸ್ಥಳಕ್ಕೆ ಮಾಜಿ ಡಿ.ಸಿ ಎಂ ಪರಮೇಶ್ವರ್ ಭೇಟಿ

ತುಮಕೂರು ತಾಲೂಕಿನ ಕೋರ‌ಹೋಬಳಿಯ ಹಾಗೂ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಅಹೋಬಲ ಅಗ್ರಹಾರ ಗ್ರಾಮದಲ್ಲಿ ಮತ ಬಹಿಷ್ಕಾರದ ಎಚ್ಚರಿಕೆ ನೀಡಿದ್ದ ಪ್ರತಿಭಟನ ಸ್ಥಳಕ್ಕೆ ಮಾಜಿ‌ ಡಿಸಿ ಎಂ…

1 year ago

ಉಡುಪಿ: ಪರಮೇಶ್ವರ್ ಗೆ ಯಾವುದೇ ಮುನಿಸಿಲ್ಲ, ಅದೆಲ್ಲ ಮಾಧ್ಯಮದ ಸೃಷ್ಟಿ ಎಂದ ಬಿ.ಕೆ. ಹರಿಪ್ರಸಾದ್

ಡಾ. ಜಿ. ಪರಮೇಶ್ವರ್ ಅವರಿಗೆ ಯಾವುದೇ ಮುನಿಸಿಲ್ಲ. ಅದು ಕೇವಲ ಮಾಧ್ಯಮದ ಸೃಷ್ಟಿ ಅಷ್ಟೇ. ಪಕ್ಷದಲ್ಲಿ ಯಾರ ಮೇಲೂ ಯಾರಿಗೂ ಭಿನ್ನಾಭಿಪ್ರಾಯಗಳಿಲ್ಲ. ಪರಮೇಶ್ವರ್ ಅವರು ಯಾರ ಮೇಲೂ…

1 year ago

ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ- ಡಾ.ಜಿ.ಪರಮೇಶ್ವರ್

ಮಂಗಳೂರಿನಲ್ಲಿ ಇಂದು ಮಾತನಾಡಿದ ಡಾ.ಜಿ.ಪರಮೇಶ್ವರ್, ಪ್ರಣಾಳಿಕೆ ಬಗ್ಗೆ ಸಂಘ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಕರಾವಳಿ ಭಾಗದ ಸಮಸ್ಯೆಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಬಿಜೆಪಿ ಕರಾವಳಿ ಜಿಲ್ಲೆಗಳಲ್ಲಿ ಸಾಮರಸ್ಯ…

1 year ago

ತುಮಕೂರು: ಕುಡಿಯುವ ನೀರಿಗಾಗಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದ ಡಾ.ಜಿ.ಪರಮೇಶ್ವರ್‌

ಕುಡಿಯುವ ನೀರಿನ ವಿಚಾರದಲ್ಲಿ ಬಿಜೆಪಿ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು. ಇನ್ನು ಬೆಸ್ಕಾಂ ಇಲಾಖೆ ಕೊರಟಗೆರೆಯಲ್ಲಿ ಮಾತ್ರ ಏಕೆ ಕಾರ್ಯ ನಿರ್ವಹಿಸುತ್ತಿದೆ…

1 year ago

ತುಮಕೂರು: ಕೆಪಿಟಿಸಿಎಲ್ ಹಗರಣದ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ನೀಡುತ್ತೇನೆ- ಡಾ.ಜಿ.ಪರಮೇಶ್ವರ್

'ನನ್ನ 35 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕಹಿ ಘಟನೆ ನಡೆದೇ ಇಲ್ಲ. ಹಿರಿಯ ಅಧಿಕಾರಿಗಳಿಗೆ ರಾತ್ರೋರಾತ್ರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಆದೇಶಿಸಲಾಗುತ್ತದೆಯೇ? ತುಮಕೂರು ಕರ್ನಾಟಕ ವಿದ್ಯುತ್…

1 year ago