ಡಾ. ನಾ. ಸೋಮೇಶ್ವರ

ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತರಿಗೆ ಪುರಸ್ಕಾರ ಸಮಾರಂಭ

ನಮ್ಮ ವ್ಯಕ್ತಿತ್ವ ವಿಕಸನ ಮತ್ತು ಬುದ್ಧಿವಂತಿಕೆಯು ಅನುವಂಶಿಕತೆ ಮತ್ತು ನಾವು ಬೆಳೆಯುವ ಪರಿಸರವನ್ನು ಅವಲಂಬಿಸಿದೆ ಎಂದು ಬೆಂಗಳೂರಿನ ಖ್ಯಾತ ಲೇಖಕ ಡಾ. ನಾ. ಸೋಮೇಶ್ವರ ಹೇಳಿದರು.

1 year ago