ಡಾ.ವಿಷ್ಣುವರ್ಧನ್

ಡಾ. ವಿಷ್ಣುವರ್ಧನ್ ಇಡೀ ಕರುನಾಡು ಮೆಚ್ಚಿದ ಹೃದಯವಂತ – ಬಸವರಾಜ ಬೊಮ್ಮಾಯಿ

ಡಾ ವಿಷ್ಣುವರ್ಧನ್ ಇಡೀ ಕರುನಾಡು ಮೆಚ್ಚಿದ ಹೃದಯವಂತ,ತಮ್ಮ ಅಭಿನಯದಿಂದಲೇ ಜನಮನ ಗೆದ್ದ ಅಪ್ರತಿಮ ನಟ ಎಂದು ಮುಖ್ಯಮಂತ್ರಿ ತಿಳಿಸಿದರು .

1 year ago

ಮೈಸೂರು: ವಿಷ್ಣು ಅಭಿಮಾನಿಗಳಿಂದ ಆಕರ್ಷಕ ಮೆರವಣಿಗೆ

ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಕನಸು ನನಸಾಗಿದೆ.13 ವರ್ಷಗಳ ನಿರಂತರ ಪ್ರಯತ್ನ ಫಲ ನೀಡಿದೆ. ಭಾನುವಾರ ಉದ್ಭೂರಿನಲ್ಲಿ ವಿಷ್ಣು ಸ್ಮಾರಕ ಭವನ ಉದ್ಘಾಟನೆಗೊಳ್ಳುತ್ತಿರುವ ಹಿನ್ನಲೆಯಲ್ಲಿ ನಡೆದ ಮೆರವಣಿಗೆ ಗಮನಸೆಳೆಯಿತು.

1 year ago

ಮೈಸೂರು: ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಕಾಲ ಕೂಡಿ ಬಂತು!

ಎಚ್.ಡಿ.ಕೋಟೆ ತಾಲೂಕಿನ ಹಾಲಾಳು ಗ್ರಾಮದಲ್ಲಿ ಐದು ಎಕರೆ ಪ್ರದೇಶದಲ್ಲಿ ತಲೆ ಎತ್ತಿರುವ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಭವ್ಯ ಸ್ಮಾರಕ ಲೋಕಾರ್ಪಣೆಗೊಳ್ಳುವ ಕಾಲ 13 ವರ್ಷಗಳ ಬಳಿಕ ಸನ್ನಿಹಿತವಾಗಿದೆ.

1 year ago

ಮೈಸೂರು: ಡಾ.ವಿಷ್ಣುವರ್ಧನ್ 72 ನೇ ಹುಟ್ಟುಹಬ್ಬ ಆಚರಣೆ

ಮೈಸೂರಿನಲ್ಲಿ ಸಾಹಸಸಿಂಹ ಡಾ.ವಿಷ್ಣು ಸೇನಾ ಬಳಗದ ವತಿಯಿಂದ ಡಾ.ವಿಷ್ಣುವರ್ಧನ್ 72ನೇ ಜನ್ಮ ದಿನಾಚರಣೆಯನ್ನು ಕೇಕ್ ಕತ್ತರಿಸಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಚರಿಸಲಾಯಿತು.

2 years ago