News Karnataka Kannada
Sunday, April 14 2024
Cricket
ಡಾ.ವೀರೇಂದ್ರ ಹೆಗ್ಗಡೆ

ವಿಭಿನ್ನವಾಗಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯ ಕೋರಿದ ಮಕ್ಕಳು

25-Nov-2023 ಹುಬ್ಬಳ್ಳಿ-ಧಾರವಾಡ

ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾಕ್ಟರ್ ಡಿ. ವೀರೇಂದ್ರ ಹೆಗ್ಗಡೆ ಜನ್ಮದಿನದ ನಿಮಿತ್ತ ಜೆ ಎಸ್ ಎಸ್ ಶ್ರೀಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್, ಉಣಕಲ್‌ ಹುಬ್ಬಳ್ಳಿ. ಸಂಸ್ಥೆಯ ಕಾರ್ಯದರ್ಶಿ ಡಾಕ್ಟರ್ ಅಜಿತ್ ಪ್ರಸಾದ್ ರವರು ಹಾಗೂ ಈ ಶಾಲೆಯ ಪ್ರಾಂಶುಪಾಲ ರಜನಿ ಪಾಟೀಲ್ ರವರು ಹಾಗೂ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಪೂಜ್ಯಕಾವಂದರವರಿಗೆ...

Know More

ವಿಶ್ವ ಶಾಂತಿಗೆ ಕೃಷ್ಣನ ಸಂದೇಶ ಅತೀ ಅಗತ್ಯ: ಡಾ. ವೀರೇಂದ್ರ ಹೆಗ್ಗಡೆ

16-Sep-2023 ಉಡುಪಿ

ವಿಶ್ವ ಶಾಂತಿಗೆ ಕೃಷ್ಣನ ಸಂದೇಶ ಅತೀ ಅಗತ್ಯ. ಇಂದು ವಿವಿಧ ದೇಶಗಳಲ್ಲಿ ಯುದ್ಧ, ಸಂಘರ್ಷ, ಹಾನಿ, ಪ್ರಾಕೃತಿಕ ವಿಕೋಪ ನಡೆಯುತ್ತಿದೆ. ಇದೆಲ್ಲವನ್ನು ನಿಲ್ಲಿಸಬೇಕಾದರೆ ಕೃಷ್ಣನ ಸಂದೇಶವನ್ನು ಜಗತ್ತಿನಾದ್ಯಂತ ವಿಸ್ತರಿಸಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...

Know More

ಗಂಗೆ ಇಲ್ಲದೇ ಜೀವನ ನಡೆಯುವುದಿಲ್ಲ: ಡಾ. ವೀರೇಂದ್ರ ಹೆಗ್ಗಡೆ

03-Sep-2023 ಹುಬ್ಬಳ್ಳಿ-ಧಾರವಾಡ

ನೀರು ಅಮೂಲ್ಯವಾದುದು, ರೈತರ ನಿಜವಾದ ಜೀವನಾಡಿ, ಜಲ ಬಹಳ ಮುಖ್ಯವಾದುದು, ಗಂಗೆ ಇಲ್ಲದೇ ಜೀವನ ನಡೆಯುವುದಿಲ್ಲ. ರೈತರಿಗೆ ಒಳ್ಳೆಯ ಮಣ್ಣು, ಒಳ್ಳೆಯ ನೀರು ಇದ್ದರೆ ಚಿನ್ನದಂತಹ ಬೆಳೆಯನ್ನು ತೆಗೆಯುತ್ತಾರೆ. ಒಳ್ಳೆಯ ಆಹಾರ ಮತ್ತು ಜೀವನಕ್ರಮ...

Know More

ಸೌಜನ್ಯ ಕೇಸ್ ವಿಚಾರ: ನಾವು ಯಾರಿಗೂ ಯಾವ ಅನ್ಯಾಯಕ್ಕೂ ಸಹಕಾರ ಕೊಡಲ್ಲ ಎಂದ ಡಾ. ಹೆಗ್ಗಡೆ

19-Jul-2023 ಮಂಗಳೂರು

ಮಂಗಳೂರು: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಪ್ರಕಟವಾಗಿದೆ. ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದ್ದು, ಆರೋಪಿ ಸಂತೋಷ್‌ ರಾವ್‌ನನ್ನು ದೋಷ ಮುಕ್ತಗೊಳಿಸಿದೆ. ಆದರೆ ಇಷ್ಟಕ್ಕೆ...

Know More

ಸಾಧನೆಯ ಹೆಜ್ಜೆಗಳಿಂದ ಶೈಕ್ಷಣಿಕ ಪರಂಪರೆಗೆ ಅರ್ಥವಂತಿಕೆ: ಡಾ.ವೀರೇಂದ್ರ ಹೆಗ್ಗಡೆ

01-Jul-2023 ಕ್ಯಾಂಪಸ್

ಶಿಸ್ತು, ಸಂಯಮ ಮತ್ತುಜ್ಞಾನವನ್ನು ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಜಗತ್ತಿನ ಉಳಿದ ದೇಶಗಳಿಗಿಂತ ಭಾರತದ ವಿದ್ಯಾರ್ಥಿಗಳು ಅಗ್ರಮಾನ್ಯತೆಯನ್ನು ಪಡೆದವರು. ಇಂಥ ವಿಶೇಷ ಶೈಕ್ಷಣಿಕ ಪರಂಪರೆಯ ಅರ್ಥವಂತಿಕೆ ಹೆಚ್ಚಿಸುವರೀತಿಯಲ್ಲಿ ವಿದ್ಯಾರ್ಥಿಗಳು ಸಾಧನೆಯ ಹೆಜ್ಜೆಗಳನ್ನಿರಿಸಬೇಕು ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ...

Know More

ಧರ್ಮಸ್ಥಳ ಕ್ಷೇತ್ರಕ್ಕೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ

28-Apr-2023 ಫೋಟೊ ನ್ಯೂಸ್

ಪುತ್ತೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ದರ್ಶನ ಪಡೆದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ...

Know More

ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ನಿಧನಕ್ಕೆ ಸಂತಾಪ ಸೂಚಿಸಿದ ಡಾ. ವೀರೇಂದ್ರ ಹೆಗ್ಗಡೆ

23-Mar-2023 ಮಂಗಳೂರು

ಅತಿಶಯಕ್ಷೇತ್ರ ಶ್ರವಣಬೆಳಗೊಳದ ಕರ್ಮಯೋಗಿ ಜಗದ್ಗುರು ಪೂಜ್ಯ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ನಿಧನಕ್ಕೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ತೀವ್ರ ಸಂತಾಪ...

Know More

ಬೆಳ್ತಂಗಡಿ: ಪುನರ್ನಿರ್ಮಾಣಗೊಳ್ಳುತ್ತಿರುವ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ

05-Jan-2023 ಮಂಗಳೂರು

ಪುನರ್ನಿರ್ಮಾಣಗೊಳ್ಳುತ್ತಿರುವ ಅಳದಂಗಡಿ ಫಲ್ಗುಣಿ ತೀರದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಗರ್ಭಗುಡಿಯ ಮೇಲೆ ಪ್ರತಿಷ್ಠಾಪಿಸುವ ಮುಗುಳಿಯನ್ನು ಶ್ರೀಕ್ಷೇತ್ರದ ವತಿಯಿಂದ ಬುಧವಾರ...

Know More

ಬೆಳ್ತಂಗಡಿ: ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ಕೇಂದ್ರವೆಂದು ಪರಿಗಣಿಸಬಾರದೆಂದು ಒತ್ತಾಯ

24-Dec-2022 ಮಂಗಳೂರು

ರಾಜ್ಯಸಭಾ ಸದಸ್ಯ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಕೇಂದ್ರದ ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಜಾರ್ಖಂಡ್ ರಾಜ್ಯದ ಪ್ರಸಿದ್ಧ ಜೈನ ಕ್ಷೇತ್ರವಾದ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ಕೇಂದ್ರವೆಂದು...

Know More

ಬೆಳ್ತಂಗಡಿ: ಡಾ. ವೀರೇಂದ್ರ ಹೆಗ್ಗಡೆಯವರಿಗೆ ಇಂದು 75ನೇ ಜನ್ಮ ದಿನದ ಸಂಭ್ರಮ

25-Nov-2022 ಮಂಗಳೂರು

ನಾಡಿನ ಪುಣ್ಯಕ್ಷೇತ್ರವಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಇಂದು 75ನೇ ಜನ್ಮ ದಿನದ ಸಂಭ್ರಮ. ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ಹೆಗ್ಗಡೆ ದಂಪತಿಗೆ 1948ರ ನ.25 ರಂದು ಜನಿಸಿದ ಹೆಗ್ಗಡೆಯವರು ತಮ್ಮ ಇಪ್ಪತ್ತರ...

Know More

ಧರ್ಮಸ್ಥಳ: ಪ್ರತಿಯೊಬ್ಬರಲ್ಲಿ ಹೆಗ್ಗಡೆಜೀಯವರಂತೆ ಜನ ಹಿತದ ಚಿಂತನೆಯ ಮನೋಭಾವ ಬೆಳೆಯಬೇಕು

23-Nov-2022 ಮಂಗಳೂರು

ಸಮಾಜದ ಪ್ರತಿಯೊಬ್ಬರಲ್ಲಿ ಡಾ.ವೀರೇಂದ್ರ ಹೆಗ್ಗಡೆಜೀಯವರಂತೆ ರಾಷ್ಟ್ರಹಿತದ, ಜನ ಹಿತದ ಚಿಂತನೆಯ ಮನೋಭಾವ ಬೆಳೆಯಬೇಕು ಎಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅಪೇಕ್ಷೆ...

Know More

ಬೆಳ್ತಂಗಡಿ: ಹೆದ್ದಾರಿಗಳ ತುರ್ತು ದುರಸ್ತಿಗೆ 1ಕೋ ರೂ, ಡಾ.ಹೆಗ್ಗಡೆಯವರ ಮನವಿಗೆ ಸಿಎಂ ಸ್ಪಂದನೆ

29-Oct-2022 ಮಂಗಳೂರು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.19ರಿಂದ 24ರ ತನಕ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಈ ಸಂದರ್ಭ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಭಕ್ತರ ಅನುಕೂಲಕ್ಕೆ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸರಿಪಡಿಸುವಂತೆ ಮುಖ್ಯಮಂತ್ರಿ...

Know More

ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ

10-Aug-2022 ಮಂಗಳೂರು

ರಾಜ್ಯಸಭಾ ಸದಸ್ಯನಾದ ಬಳಿಕ ಈಗಿರುವ ಸಂಸತ್ತಿನ ದರ್ಶನ ಆಗಿದೆ‌. ಅದೇ ರೀತಿ ಮುಂಬರುವ ಚಳಿಗಾಲದ ಅಧಿವೇಶನ ಸಂದರ್ಭ ಹೊಸ ಸಂಸತ್ತಿನ ಕಟ್ಟಡದೊಳಗೆ ಕುಳಿತುಕೊಳ್ಳುವ ಸಂದರ್ಭ ಬರಲಿದೆ. ರಾಜ್ಯಸಭಾ ಸದಸ್ಯತ್ವದ ಹೊಸ ಅನುಭವಕ್ಕಾಗಿ ಇನ್ನಷ್ಟೇ ನಾನು...

Know More

ಮೋದಿ ಅವರ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ಮಹಾ ಮೃತ್ಯುಂಜಯ ಹೋಮ

16-Jan-2022 ಮಂಗಳೂರು

ಶಾಸಕ ಹರೀಶ ಪೂಂಜ ಅವರು ಪ್ರಧಾನಿ‌‌ ಮೋದಿ ಅವರ ದೀರ್ಘಾಯುಷ್ಯ ಹಾಗೂ ಆರೋಗ್ಯಕ್ಕಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ಮಹಾ ಮೃತ್ಯುಂಜಯ ಹೋಮವನ್ನು ಮಾಡಲು...

Know More

ಸ್ವ ಸಹಾಯ ಸಂಘಗಳ ಸಮಾವೇಶ, ಸೌಲಭ್ಯ ವಿತರಣೆ : ಚಾಲನೆ ನೀಡಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

12-Nov-2021 ವಿಜಯಪುರ

ವಿಜಯಪುರ: ನಗರದ ಸೊಲ್ಲಾಪುರ ರಸ್ತೆಯ ಬಿಎಲ್ ಡಿಇ ಹೊಸ ಆವರಣದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಶುಕ್ರವಾರ ಹಮ್ಮಿಕೊಂಡ ಸ್ವ ಸಹಾಯ ಸಂಘಗಳ ಸಮಾವೇಶ ಹಾಗೂ ಸಮುದಾಯ ಕಾರ್ಯಕ್ರಮಗಳ ಸೌಲಭ್ಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು