ಡಾ. ಸೆಲ್ವಮಣಿ

ಶಿವಮೊಗ್ಗ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ, ಹಲವು ವಿಷಯಗಳ ಕುರಿತು ಚರ್ಚೆ

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ನೇತೃತ್ವದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಕೆನರಾ ಬ್ಯಾಂಕ್, ಡಿಸಿಸಿ ಮತ್ತು‌ ಡಿಎಲ್ ಆರ್ ಸಿ ಸಭೆ ನಡೆಸಿ ಹಲವು ವಿಷಯಗಳನ್ನ ಚರ್ಚಿಸಿ ಸೂಚನೆ ನೀಡಲಾಗಿದೆ.

1 year ago

ಆಗುಂಬೆ: ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆ

ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

2 years ago

ಮೆರವಣಿಗೆಗೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ ಎಂದು ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸ್ಪಷ್ಟ

ಕೊಲೆಯಾದ ಬಜರಂಗದಳದ ಕಾರ್ಯಕರ್ತನ ಮೃತದೇಹ ಮೆರವಣಿಗೆಗೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸ್ಪಷ್ಟಪಡಿಸಿದ್ದಾರೆ.

2 years ago