ಡಾ.ಹೆಚ್.ಎನ್.ಗೋಪಾಲಕೃಷ್ಣ

ಮಂಡ್ಯ: ಮತದಾರರಿಗೆ ಆಮಿಷ ಒಡ್ಡಿದರೆ ಕ್ರಮದ ಎಚ್ಚರಿಕೆ

ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಿಗೆ ಆಮಿಷ ಒಡ್ಡುವುದರ ಬಗ್ಗೆ ದೂರು ಕೇಳಿ ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಹೆಚ್. ಎನ್. ಗೋಪಾಲಕೃಷ್ಣ ತಿಳಿಸಿದರು.

1 year ago

ಮಂಡ್ಯ: ನೂತನ ಡಿಸಿ ಗೋಪಾಲಕೃಷ್ಣ ಅಧಿಕಾರ ಸ್ವೀಕಾರ

ಮಂಡ್ಯದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಅವರು ಅಧಿಕಾರ ಸ್ವೀಕರಿಸಿದರು. ಪಶು ಸಂಗೋಪನೆ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿರುವ ಎಸ್.ಅಶ್ವತಿ ಅವರು ಅಧಿಕಾರ ಹಸ್ತಾಂತರಿಸಿದರು.

2 years ago