ಡಿಕೆ ಶಿವಕುಮಾರ್

ಡಿ ಕೆ ಶಿವಕುಮಾರ್ ಆಪ್ತನ ಮನೆ ಸೇರಿದಂತೆ ರಾಜ್ಯದ ಹಲವೆಡೆ ಐಟಿ ದಾಳಿ

ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ವಿ ಆರ್ ಪಾಟೀಲ್ ಗೌಡ ಅವರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

3 months ago

ಪರಿಸ್ಥಿತಿ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗುವಂತೆ ಮಾಡುತ್ತದೆ

ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ  ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು.…

3 months ago

ಅಂಧ ವಿದ್ಯಾರ್ಥಿನಿಗೆ ಕೆಲಸ ಕೊಡಿಸಿದ ಉಪಮುಖ್ಯಮಂತ್ರಿ

ಬಿಎ ಪದವಿ ಪಡೆದ ಅಂಧ ವಿದ್ಯಾರ್ಥಿನಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಸ್ಥಳದಲ್ಲಿಯೇ ಕೆಲಸ ಕೊಡುವಂತೆ  ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ ಘಟನೆ ಯಲಹಂಕದ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮದಲ್ಲಿ…

4 months ago

ತೆಲಂಗಾಣ ಕಾಂಗ್ರೆಸ್‌ ಶಾಸಕರು ಹೈದರಾಬಾದ್‌ಗೆ ಶಿಫ್ಟ್

ತೆಲಂಗಾಣ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಕಾಂಗ್ರೆಸ್‌ ಪಕ್ಷದ ಶಾಸಕರನ್ನು ಇತರ ಪಕ್ಷದ ಶಾಸಕರು ಸೆಳೆಯದಂತೆ ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ…

5 months ago

ಡಿಸಿಎಂ ಶಿವಕುಮಾರ್‌ ಕುರಿತು ಸ್ಫೋಟಕ ಹೇಳಿಕೆ ನೀಡಿದ ಈಶ್ವರಪ್ಪ

ಲೋಕಸಭೆ ಚುನಾವಣೆ ಬಳಿಕ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್​​ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಬಾಂಬ್​ ಸಿಡಿಸಿದ್ದಾರೆ.

5 months ago

ಡಿಸಿಎಂ ಶಿವಕುಮಾರ್‌ ವಿದೇಶ ಪ್ರವಾಸಕ್ಕೆ ಇಡಿ ಅನುಮತಿ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರ ವಿದೇಶ ಪ್ರವಾಸಕ್ಕೆ ನವದೆಹಲಿ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ಇಡಿ ನ್ಯಾಯಾಲಯ) ಸೋಮವಾರ ಅನುಮತಿ…

5 months ago

ಡಿಕೆಶಿ ವಿರುದ್ಧ ರಾಜಕೀಯ ಕಾರಣಗಳಿಗೆ ಕೇಸ್ ಮಾಡಿದ್ದರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಡಿಸಿಎಂ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ವಾಪಸ್ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿಂದು ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು,…

5 months ago

ಡಿಸಿಎಂ ಹೆಸರಿನಲ್ಲಿ ನಕಲಿ ಪತ್ರ: ದೂರು ದಾಖಲು

ಆ್ಯಪಲ್ ಏರ್​​ಪೋಡ್ ಏರ್​​ಪೋಡ್ ಉತ್ಪಾದನಾ ಘಟಕವನ್ನು ಹೈದರಾಬಾದ್​ನಿಂದ ಬೆಂಗಳೂರಿಗೆ ಸ್ಥಳಾಂತರಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್‌ ಹೆಸರಿನಲ್ಲಿ ಬರೆದಿದ್ದ ನಕಲಿ ಪತ್ರ ವೈರಲ್​ ಆಗಿದೆ. ಈ ಬಗ್ಗೆ ವಿಧಾನಸೌಧ…

6 months ago

ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಇಲ್ಲ ರಿಲೀಫ್:‌ ಮಹತ್ವದ ತೀರ್ಪು ಕೊಟ್ಟ ಹೈಕೋರ್ಟ್

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಸಂಷಕ್ಟ ಎದುರಾಗಿದೆ. ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು(ಅ.19) ವಜಾಗೊಳಿಸಿ…

6 months ago

ಡಿಸಿಎಂ ಡಿಕೆ ಶಿವಕುಮಾರ್​‌ಗೆ ಸುಪ್ರೀಂ ನೋಟಿಸ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ ಮಧ್ಯಂತರ ಆದೇಶ ತಡೆ ಕೋರಿ ಸಿಬಿಐ ಸಲ್ಲಿಸಿದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಡಿಕೆ ಶಿವಕುಮಾರ್​ಗೆ…

7 months ago

ರಾಜಧಾನಿಯಲ್ಲಿ ಕಂಬಳದ ಮೆರುಗು, ಉದ್ಘಾಟನೆಗೆ ಬರ್ತಿದ್ದಾರೆ ಅನುಷ್ಕಾ ಶೆಟ್ಟಿ

ಕರಾವಳಿಯ ಹೆಮ್ಮೆಯ ಜನಪದ ಕ್ರೀಡೆ ಕಂಬಳವನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆ ನಡೆದಿದೆ. ಈ ವರ್ಷ ತುಳು ಕೂಟಕ್ಕೆ 50 ವರ್ಷ ತುಂಬಿರುವ…

8 months ago

ಚಂದ್ರಯಾನ-3 ಸಕ್ಸಸ್​: ಇಸ್ರೋ ಕಚೇರಿಗೆ ಭೇಟಿ ನೀಡಿದ ಡಿಕೆ ಶಿವಕುಮಾರ್​

ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಲ್ಯಾಂಡ್​ ಆಗಿದೆ. ಬುಧವಾರ ಸಂಜೆ ನಿಗಧಿತ 6:04ರ ಸಮಯದಲ್ಲಿ ವಿಕ್ರಮ್​ ಲ್ಯಾಂಡರ್​ ಚಂದ್ರನ ಅಂಗಳಕ್ಕೆ ಯಶಸ್ವಿಯಾಗಿ ಇಳಿದಿದೆ. ಇದರಿಂದ ಭಾರತದಲ್ಲಿ…

8 months ago

ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಹಣ ಪಡೆಯುವಂತಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಿಂತೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ)…

10 months ago

ಅಕ್ಕಿ ನೀಡದ ಕೇಂದ್ರ ಸರ್ಕಾರ, ಜೂನ್‌ 20 ರಂದು ರಾಜ್ಯದಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನಿಡಿದೆ. ಜೂನ್ 20ರಂದು ರಾಜ್ಯದ ಜಿಲ್ಲಾ…

11 months ago

ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ ಜಯಭೇರಿ ಬಳಿಕ ರಾಷ್ಟ್ರ ರಾಜಕೀಯದಲ್ಲಿಯೂ ಡಿಕೆ ಶಿವಕುಮಾರ್ ಪ್ರಮುಖ ವ್ಯಕ್ತಿಯಾಗಿ ಬಿಂಬಿತವಾಗುತ್ತಿದ್ದಾರೆ. ಇದೇ ಸಮಯಕ್ಕೆ ಸರಿಯಾಗಿ ಡಿಕೆ ಶಿವಕುಮಾರ್ ವೀಕೆಂಡ್ ವಿತ್ ರಮೇಶ್​ಗೆ…

11 months ago