ಡಿಕ್ಕಿ

ಟ್ರಕ್, ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು

ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಇಂದು ಮುಂಜಾನೆ…

2 months ago

ಡಿವೈಡರ್ ಗೆ ಬೈಕ್ ಡಿಕ್ಕಿ: ಸವಾರ ಮೃತ್ಯು

ಕುಂದಾಪುರ ತಾಲೂಕಿನ ತಲ್ಲೂರು ಸಮೀಪದ ಹೇರಿಕುದ್ರು ಬಿಡ್ಜ್ ಬಳಿ ಇಂದು ಬೆಳಿಗ್ಗೆ ಬೈಕೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಸವಾರನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ.

2 months ago

ವೇಗವಾಗಿ ಬಂದ ಕಾರು ಕಂಟೈನರ್​ಗೆ ಡಿಕ್ಕಿ: 9 ಜನರ ದುರ್ಮರಣ

ಬಿಹಾರದ ಕೈಮುರು ಜಿಲ್ಲೆಯ ದೇವ್ಕಲಿಯ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ವೇಗವಾಗಿ ಬಂದ ಕಾರು ಕಂಟೈನರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿ​ನಲ್ಲಿದ್ದ 9 ಮಂದಿ ಸಾವನ್ನಪ್ಪಿರುವ ಘಟನೆ  ನಡೆದಿದೆ.

2 months ago

ಬೈಕ್​ಗೆ ಡಿಕ್ಕಿ ಹೊಡೆದ ಕಾರು: ಸವಾರ ಸಾವು

ಕಮಲನಗರ ತಾಲೂಕಿನ ಸಂಗಮ್ ಕ್ರಾಸ್ ಬಳಿ ವೇಗವಾಗಿ ಬಂದ ಟಾಟಾ ನೆಕ್ಸನ್ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.

2 months ago

ಟಿಪ್ಪರ್ ಲಾರಿ, ಓಮಿನಿ ಕಾರಿನ ಮಧ್ಯೆ ಡಿಕ್ಕಿ: 12 ಜನರಿಗೆ ಗಂಭೀರ ಗಾಯ

ಟಿಪ್ಪರ್ ಲಾರಿ ಮತ್ತು ಓಮಿನಿ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಬಳಿ ನಡೆದಿದೆ.

2 months ago

ಕಾರು ಮರಕ್ಕೆ ಡಿಕ್ಕಿ: ಪೊಲೀಸ್​ ಅಧಿಕಾರಿ ಹಾಗೂ ನವವಿವಾಹಿತ ಸೇರಿ 3 ಮಂದಿ ಸಾವು

ರಭಸದಿಂದ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್​ ಅಧಿಕಾರಿ ಹಾಗೂ ನವವಿವಾಹಿತ ಸೇರಿ 3 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

2 months ago

ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಟ್ರಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ  ಘಟನೆ ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ-75ರ ಚಲುವನಹಳ್ಳಿ ಗೇಟ್ ಬಳಿ ನಡೆದಿದೆ.

3 months ago

ಯದ್ವಾತದ್ವ ಚಲಿಸಿದ ಕಾರು: 2 ಆಟೋ, ಒಂದು ಖಾಸಗಿ ಬಸ್ ಜಖಂ

ಕಾರೊಂದು ಯದ್ವಾತದ್ವ ಚಲಿಸಿ 2 ಆಟೋ, ಒಂದು ಖಾಸಗಿ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ  ಘಟನೆ ಭದ್ರಾವತಿಯ ಅಂಬೇಡ್ಕರ್ ಸರ್ಕಲ್​ನ ಬಸ್ ನಿಲ್ದಾಣದ…

3 months ago

ಬೈಕ್ ಗೆ ಲಾರಿ ಡಿಕ್ಕಿ: ಬ್ಯಾಂಕ್ ಮ್ಯಾನೇಜರ್ ಮೃತ್ಯು

ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ಆರಾಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

3 months ago

ದ್ವಿಚಕ್ರ ವಾಹನ ಪರಸ್ಪರ ಡಿಕ್ಕಿ: ವಿದ್ಯಾರ್ಥಿ ಸಾವು, ಮತ್ತೊಬ್ಬ ಸವಾರ ಆತ್ಮಹತ್ಯೆ

ಎರಡು ದ್ವಿಚಕ್ರಗಳ ನಡುವೆ ಡಿಕ್ಕಿ ಸಂಭವಿಸಿ ವಿದ್ಯಾರ್ಥಿ ಮೃತಪಟ್ಟ ಹಿನ್ನಲೆಯಲ್ಲಿ ಅಪಘಾತಕ್ಕೆ ಕಾರಣವಾಗಿದ್ದ ಇನ್ನೊಂದು ದ್ವಿಚಕ್ರವಾಹನದ ಸವಾರರಾಗಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನಲ್ಲಿ ನಡೆದಿದೆ.

3 months ago

ಬಸ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ: ಐವರು ಸಜೀವ ದಹನ

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಭೀಕರ ಅಪಘಾತ ಸಂಭವಿಸಿದೆ.  ನಿಯಂತ್ರಣ ತಪ್ಪಿ ಬಸ್​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಜೀವ ದಹನವಾಗಿದ್ದಾರೆ.

3 months ago

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​: ಮಹಿಳೆ ಸಾವು

ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಆ್ಯಂಡ್​ ರನ್​ ಪ್ರಕರಣ ನಡೆದಿದೆ. ಓರ್ವ ಮಹಿಳೆಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ  ನಗರದ  ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ…

3 months ago

ಎತ್ತಿನಗಾಡಿಗೆ ತರಕಾರಿ ವಾಹನ ಡಿಕ್ಕಿ: ಮಹಿಳೆ ಸಾವು

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಬಳಿ ಎತ್ತಿನ ಚಕ್ರಬಂಡಿಗೆ ತರಕಾರಿ ವಾಹನ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. 

3 months ago

ರಸ್ತೆಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಇಬ್ಬರ ದುರ್ಮರಣ

ರಸ್ತೆಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಆಲೂರಿನ ಕೂಡಿಗೆಯಲ್ಲಿ ನಡೆದಿದೆ.

3 months ago

ಕಾರಿಗೆ ಟ್ರಕ್ ಡಿಕ್ಕಿ: ಇಬ್ಬರು ಮಕ್ಕಳು ಸೇರಿ ಐವರು ಸಾವು

ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣ ನಾರ್ಕೆಟ್‌ಪಲ್ಲಿ-ಅದ್ದಂಕಿಯಲ್ಲಿ ನಡೆದಿದೆ.

3 months ago