ಡಿಗ್ಗಿ ಗ್ರಾಮದಲ್ಲಿ

ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ದಂಪತಿ ಆತ್ಮಹತ್ಯೆ

ಪತಿ, ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿಗ್ಗಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ  ಜರುಗಿದೆ.ಸಂಜೀವಕುಮಾರ ಗುಂಡಪ್ಪ ಬರ್ಗೆ (42) ಹಾಗೂ ಸವಿತಾ ಬರ್ಗೆ (37) ಮೃತಪಟ್ಟವರು.…

2 years ago