ಡಿಸಿಎಂ

ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಬಿಗ್ ರಿಲೀಫ್‌ ಕೊಟ್ಟ ಸುಪ್ರೀಂಕೋರ್ಟ್​

 ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. PML ಕಾಯಿದೆಯ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಹಾಕಿದ್ದ ಕೇಸ್ ಅನ್ನು​ ರದ್ದು ಮಾಡಲಾಗಿದೆ.

2 months ago

ಡಿ ಕೆ ಶಿವಕುಮಾರ್ ಆಪ್ತನ ಮನೆ ಸೇರಿದಂತೆ ರಾಜ್ಯದ ಹಲವೆಡೆ ಐಟಿ ದಾಳಿ

ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ವಿ ಆರ್ ಪಾಟೀಲ್ ಗೌಡ ಅವರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

3 months ago

ಪರಿಸ್ಥಿತಿ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ಹೋಗುವಂತೆ ಮಾಡುತ್ತದೆ

ನಾನು ಕೇಸರಿ ಶಾಲು ಹಾಕುವುದಿಲ್ಲ ಎಂಬ ದೇವೇಗೌಡರ  ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್‌, ಕುಮಾರಸ್ವಾಮಿ ಕೇಸರಿ ಶಾಲು ಹಾಕಿಕೊಳ್ಳಬಾರದಿತ್ತು, ಅವರು ಪಕ್ಷದ ಶಾಲು ಹಾಕಿಕೊಳ್ಳಬೇಕಿತ್ತು.…

3 months ago

ಬಿಹಾರದ ನೂತನ ಡಿಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ, ಸಿನ್ಹಾ ಆಯ್ಕೆ

ನಿತೀಶ್ ಕುಮಾರ್ ಅವರು ಇಂದು  ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸುತ್ತಿದ್ದಂತೆ, ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ.

3 months ago

ರಾಮ ಮಂದಿರ  ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ಕೊಟ್ಟಿದ್ದೇನೆ: ಸವದಿ

ನಾನು ಕೂಡಾ ಅಯೋಧ್ಯೆ ರಾಮ ಮಂದಿರ  ನಿರ್ಮಾಣಕ್ಕೆ 10 ಲಕ್ಷ ರೂಪಾಯಿ ಕೊಟ್ಟಿದ್ದೇನೆ. ಸ್ಥಳೀಯ ಆರ್‌ಎಸ್‌ಎಸ್‌ ನಾಯಕರು ಹಣ ತೆಗೆದುಕೊಂಡು ಹೋಗಿದ್ದರು. ಆದರೆ, ಈಗ ನನಗೆ ಆಹ್ವಾನ…

4 months ago

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಸಿಎಂ ಡಿಕೆಶಿ

ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಗೆ ಭೇಟಿ ನೀಡಿ ಕೇಂದ್ರ ಹಣಕಾಸು ಸಚಿವೆ 'ನಿರ್ಮಲಾ ಸೀತಾರಾಮನ್' ಅವರನ್ನು ಭೇಟಿಯಾಗಿದ್ದಾರೆ. ದೆಹಲಿಗೆ ತೆರಳಿದ ಡಿಸಿಎಂ ಡಿಕೆ ಶಿವಕುಮಾರ್…

4 months ago

ತೆಲಂಗಾಣ ಕಾಂಗ್ರೆಸ್‌ ಶಾಸಕರು ಹೈದರಾಬಾದ್‌ಗೆ ಶಿಫ್ಟ್

ತೆಲಂಗಾಣ ವಿಧಾನಸಭೆ ಚುನಾವಣೆಯ ಕಾಂಗ್ರೆಸ್‌ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಇದೀಗ ಕಾಂಗ್ರೆಸ್‌ ಪಕ್ಷದ ಶಾಸಕರನ್ನು ಇತರ ಪಕ್ಷದ ಶಾಸಕರು ಸೆಳೆಯದಂತೆ ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ…

5 months ago

ಡಿಸಿಎಂ ಶಿವಕುಮಾರ್‌ ಕುರಿತು ಸ್ಫೋಟಕ ಹೇಳಿಕೆ ನೀಡಿದ ಈಶ್ವರಪ್ಪ

ಲೋಕಸಭೆ ಚುನಾವಣೆ ಬಳಿಕ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್​​ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಬಾಂಬ್​ ಸಿಡಿಸಿದ್ದಾರೆ.

5 months ago

ಡಿಸಿಎಂ ಶಿವಕುಮಾರ್‌ ವಿದೇಶ ಪ್ರವಾಸಕ್ಕೆ ಇಡಿ ಅನುಮತಿ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರ ವಿದೇಶ ಪ್ರವಾಸಕ್ಕೆ ನವದೆಹಲಿ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ಇಡಿ ನ್ಯಾಯಾಲಯ) ಸೋಮವಾರ ಅನುಮತಿ…

5 months ago

ಯಾರ ಮನಸ್ಸಿನಲ್ಲಿ ಏನಿದೆ ಎಂಬುದು ಈಗ ಗೊತ್ತಾಗುತ್ತಿದೆ: ಡಿ.ಕೆ ಶಿವಕುಮಾರ್

ರಾಜ್ಯ ಸಚಿವ ಸಂಪುಟವು ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು ಮಾತನಾಡುತ್ತಿದ್ದಾರೆ. ಯಾರ್ಯಾರ ಮನಸ್ಸು ಮತ್ತು ನಾಲಿಗೆ ಮೇಲೆ ಏನೇನಿದೆ…

5 months ago

ದರೋಡೆಕೋರರನ್ನು ರಕ್ಷಣೆ ಮಾಡುವುದಕ್ಕೇ ಈ ಸರ್ಕಾರ ಇದೆ

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆಯಲು ಸಂಪುಟ ಅನುಮೋದನೆ ನೀಡಿದ ಕುರಿತು ಈ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ದರೋಡೆಕೋರರನ್ನು ರಕ್ಷಣೆ…

5 months ago

ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಕಾನೂನುಬಾಹಿರ ಎಂದ ಸಿಎಂ

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ, ಡಿಸಿಎಂ ಡಿಕೆ ಶಿವಕುಮಾರ  ವಿರುದ್ಧ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ನಿನ್ನೆ ನಡೆದ…

5 months ago

ಡಿಕೆಶಿ ವಿರುದ್ಧ ರಾಜಕೀಯ ಕಾರಣಗಳಿಗೆ ಕೇಸ್ ಮಾಡಿದ್ದರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಡಿಸಿಎಂ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ವಾಪಸ್ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿಂದು ಪ್ರತಿಕ್ರಿಯೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು,…

5 months ago

ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ಅಂತಿಮ ಪಟ್ಟಿ ರೆಡಿ: ಡಿಸಿಎಂ

ನಿಗಮ ಮಂಡಳಿ ಆಯ್ಕೆ ಕೈ ಹೈಕಮಾಂಡ್‌ ಗೆ ಭಾರಿ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಮಂಗಳವಾರ ತಡರಾತ್ರಿವರೆಗೂ ಕೈ ಹೈ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ…

5 months ago

ಜಾತಿ ಗಣತಿ ವರದಿ ತಿರಸ್ಕಾರ ಮನವಿಗೆ ಸಹಿ ಹಾಕಿದ ಡಿಸಿಎಂ

ಬೆಂಗಳೂರು: ಜಾತಿ ಗಣತಿ ವರದಿಗೆ ಸ್ವತಃ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ವಿರೋಧ ವ್ಯಕ್ತಪಡಿಸಿದ್ದು, ಕಾಂತರಾಜ್ ಆಯೋಗದ ವರದಿ ತಿರಸ್ಕರಿಸಲು ಒಕ್ಕಲಿಗರ ಸಂಘ ಸಲ್ಲಿಸಿದ ಮನವಿ…

5 months ago