ಡಿಸಿ ಕಛೇರಿ

ಹಾಸನ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ನೌಕರರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಛೇರಿ ಮುಂದೆ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

1 year ago