ಡಿಸಿ

ಕೊಲೆಯಾದ ಪ್ರತಿಮಾ ನನ್ನೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದ ಬೆಂಗಳೂರು ನಗರ ಡಿಸಿ

ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಡಿಡಿ ಪ್ರತಿಮಾ ಕೊಲೆ ಪ್ರಕರಣ ರಾಜ್ಯವನ್ನೆ ಬೆಚ್ಚಿಬೀಳಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

6 months ago

ಡ್ರಗ್ಸ್ ದುಷ್ಪರಿಣಾಮಗಳ ರೀಲ್ಸ್, ಕಿರುಚಿತ್ರಗಳ ನಿರ್ಮಾಣಕ್ಕೆ ಡಿಸಿ ಸೂಚನೆ

ಡ್ರಗ್ಸ್ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಕಾಲೇಜುಗಳಲ್ಲಿನ ಆಸಕ್ತ ವಿದ್ಯಾರ್ಥಿಗಳಿಂದ ರೀಲ್ಸ್ ಹಾಗೂ ಕಿರು ಚಿತ್ರಗಳನ್ನು ತಯಾರಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾಲೇಜು…

9 months ago

ಚಾಮರಾಜನಗರ: ಮತ ಎಣಿಕೆ ಕೇಂದ್ರಕ್ಕೆ ಡಿಸಿ, ಎಸ್ಪಿ ಭೇಟಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕೇಂದ್ರವಾದ ನಗರದ ಹೊರವಲಯ ಬೇಡರಪುರದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು,…

1 year ago

ಚಾಮರಾಜನಗರ ಡಿಸಿ ಎಂ.ಆರ್.ರ” ವರ್ಗಾವಣೆ

ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಾ.ಎಂ.ಆರ್. ರ" ಅವರನ್ನು ರಾಜ್ಯ ಸರ್ಕಾರ ಯಾವುದೇ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅವರನ್ನು…

2 years ago