ಡಿ.ಕೆ.ಶಿವಕುಮಾರ್ ತಿರುಗೇಟು

ಸಚಿವ ಕೆ.ಎಸ್.ಈಶ್ವರಪ್ಪಗೆ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ನಿಮಗೆ ಸಪೋರ್ಟ್? ಮಾಡಲಿಲ್ಲ ಅಂತ ನನ್ನನ್ನು ಜೈಲಿಗೆ ಕಳುಹಿಸಿದ್ರಿ, ಅದಕ್ಕೆ ನಾನು ಜೈಲಿಗೆ ಹೋದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

2 years ago