News Karnataka Kannada
Saturday, May 04 2024

ಪೆಟ್ರೋಲ್, ಡೀಸೆಲ್‌ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

02-Apr-2022 ಮಂಗಳೂರು

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಔಷಧಿ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಯೇರಿಕೆಯನ್ನು ವಿರೋಧಿಸಿ CPIM ಕೇಂದ್ರ ಸಮಿತಿ ಕರೆಯ ಮೇರೆಗೆ ಇಂದು ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.ಬೆಲೆಯೇರಿಕೆಗೆ ಕಾರಣವಾದ ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನಾಕಾರರು ಆಕ್ರೋಶ...

Know More

ಚಾಮರಾಜನಗರದಲ್ಲಿ ಕಲಬೆರಕೆ ಡೀಸೆಲ್ ಪತ್ತೆ

23-Dec-2021 ಚಾಮರಾಜನಗರ

ತಮಿಳುನಾಡಿನಿಂದ ಕಲಬೆರೆಕೆ ಡೀಸಲ್ ನ್ನು ತಂದು ತಾಲಕೂನ ಕರಿಕಲ್ಲು ಗಣಿಗಾರಿಕೆಗೆ ಸರಬರಾಜು ಮಾಡುತ್ತಿದ್ದ ಪ್ರಕರಣವನ್ನು ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪತ್ತೆ ಹಚ್ಚಿದ್ದು, ಈ ಸಂಬಂಧ ಟ್ಯಾಂಕರ್ ಹಾಗೂ ಕಲಬೆರಕೆ ಡೀಸಲ್ ನ್ನು...

Know More

ರಾಜ್ಯದಲ್ಲಿ ವಿದ್ಯುತ್ ಬೆಲೆ ಏರಿಕೆಗೆ ಮುಂದಾದ ವಿದ್ಯುತ್ ಸರಬರಾಜು ಕಂಪನಿ

10-Dec-2021 ಬೆಂಗಳೂರು ನಗರ

ರಾಜ್ಯದಲ್ಲಿನ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಬೆಲೆ ಏರಿಕೆಗೆ ಮುಂದಾಗಿವೆ. ಈ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವಂತ ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್ ನೀಡೋದಕ್ಕೆ...

Know More

ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

13-Nov-2021 ದೆಹಲಿ

ದೆಹಲಿ: ಇಂದು (ನವೆಂಬರ್ 13, ಶನಿವಾರ) ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸತತ ಒಂಬತ್ತನೇ ದಿನವೂ ಇಂಧನ ದರ ಸ್ಥಿರವಾಗಿದೆ. ನವೆಂಬರ್ 3ನೇ ತಾರೀಕಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಮನ್ನಗಳ ಮೇಲಿನ...

Know More

ಬಾಗೇಪಲ್ಲಿಗೆ ತೆರಳಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ತುಂಬಿಕೊಂಡು ಹೋಗುತ್ತಿರುವ ಆಂಧ್ರಪ್ರದೇಶದ ಜನರು

11-Nov-2021 ಆಂಧ್ರಪ್ರದೇಶ

ಬಾಗೇಪಲ್ಲಿ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಇಂಧನದ ಬಂಕ್‌ಗಳಿಂದ ಆಂಧ್ರಪ್ರದೇಶದ ಜನರು ವಾಹನಗಳಿಗೆ ಇಂಧನ ತುಂಬಿಕೊಂಡು ಹೋಗುತ್ತಿದ್ದಾರೆ. ಬಾಗೇಪಲ್ಲಿ ತಾಲ್ಲೂಕಿನ ಗಡಿ ಪ್ರದೇಶಕ್ಕೆ ಆಂಧ್ರಪ್ರದೇಶದ ಗಡಿ ಕೇವಲ 3 ಕಿ.ಮೀ ದೂರ ಇದೆ. ರಾಷ್ಟ್ರೀಯ...

Know More

ಪಾಕಿಸ್ತಾನದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

05-Nov-2021 ವಿದೇಶ

ಇಸ್ಲಾಮಾಬಾದ್, ನ 05 : ಹಣದುಬ್ಬರ ಎದುರಿಸುತ್ತಿರುವ ಪಾಕಿಸ್ತಾನ ಇದೀಗ ಪೆಟ್ರೋಲ್, ಡೀಸೆಲ್ ಬೆಲೆಯನ್ನು ದಾಖಲೆ ಪ್ರಮಾಣದಲ್ಲಿ ಏರಿಕೆ ಮಾಡಿದೆ. ಇಮ್ರಾನ್ ಖಾನ್ ತೈಲ ಬೆಲೆ ಏರಿಕೆ ಮಾಡಿದ್ದು, ಪೆಟ್ರೋಲಿಯಂ ದರವನ್ನು ಪಾಕಿಸ್ತಾನಿ ರುಪಿಯಲ್ಲಿ...

Know More

ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ಉತ್ತರಪ್ರದೇಶ ಸರ್ಕಾರ

04-Nov-2021 ಉತ್ತರ ಪ್ರದೇಶ

ಲಕ್ನೋ : ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಉತ್ತರಪ್ರದೇಶ ಸರ್ಕಾರ ಕೂಡಾ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸುವ ಮೂಲಕ ಪ್ರತಿ ಲೀಟರ್ ಗೆ...

Know More

ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

04-Nov-2021 ದೆಹಲಿ

ನವದೆಹಲಿ : ಕೇಂದ್ರ ಸರ್ಕಾರ ದೇಶದ ಜನತೆಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತಗೊಳಿಸಿದೆ. ಇಂದು ಮಧ್ಯರಾತ್ರಿಯಿಂದಲೇ ನೂತನ ಪೆಟ್ರೋಲ್, ಡೀಸೆಲ್ ದರ ಜಾರಿಗೆ ಬರಲಿದ್ದು,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು