ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಐವರು ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಾದ್ಯಂತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ 1514 ಜನರು ಜ್ವರದಿಂದ…