ಐಪಿಎಲ್ 2022ಕ್ಕೆ ಉಳಿಸಿಕೊಳ್ಳಬೇಕಾದ 27 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಾಯಕ ಎಂಎಸ್ ಧೋನಿ ಸೇರಿದಂತೆ 4 ಆಟಗಾರರನ್ನು ಚೆನ್ನೈ ಸೂಪರ್ ಕಿಂಗ್ಸ್ ಉಳಿಸಿಕೊಂಡಿದೆ.