ಡೊನಾಲ್ಡ್‌ ಟ್ರಂಪ್‌

ಮಾನಹಾನಿ ಪ್ರಕರಣ: ವಿಚಾರಣೆಗೆ ಹಾಜರಾದ ಡೊನಾಲ್ಡ್ ಟ್ರಂಪ್

ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು, ಮಾನಹಾನಿ ಪ್ರಕರಣದ ವಿಚಾರಣೆಗೆ ನ್ಯೂಯಾರ್ಕ್‌ನ ಮ್ಯಾನ್‌ಹಾಟ್ಟನ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

4 months ago

ವಿಡಿಯೋ ವೈರಲ್: ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಡಿದ ಎಂಎಸ್ ಧೋನಿ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಗಾಲ್ಫ್ ಆಟವನ್ನು ಆಡುತ್ತಿರುವುದು ಕಂಡು ಬಂದಿದೆ.

8 months ago

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

2020ರ ಚುನಾವಣೆಯಲ್ಲಿ ಅಧಿಕಾರ ದುರ್ಬಳಕೆ, ಅಕ್ರಮ ಆರೋಪ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ. 2020ರ ಅಧ್ಯಕ್ಷೀಯ ಚುನಾವಣೆ ವೇಳೆ ಅಧಿಕಾರ ದುರ್ಬಳಕೆ…

8 months ago

ಅಟ್ಲಾಂಟಾ ಕೋರ್ಟ್‌ಗೆ ಶರಣಾಗಲಿರುವ ಡೊನಾಲ್ಡ್‌ ಟ್ರಂಪ್‌

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಜಾರ್ಜಿಯ ಪ್ರಾಂತ್ಯದ ಅಟ್ಲಾಂಟ ನ್ಯಾಯಾಲಯಕ್ಕೆ ಗುರುವಾರ ಶರಣಾಗಲಿದ್ದಾರೆ. ಜಾರ್ಜಿಯ ಪ್ರಾಂತ್ಯದಲ್ಲಿ 2020ರ ಅಧ್ಯಕ್ಷೀಯ ಚುನಾವಣೆ ಫ‌ಲಿತಾಂಶವನ್ನು ಅಕ್ರಮವಾಗಿ ತಿದ್ದಲು…

8 months ago

ಡೊನಾಲ್ಡ್​ ಟ್ರಂಪ್ ವಿರುದ್ಧ ಸರ್ಕಾರದ ಗೌಪ್ಯ ದಾಖಲೆ ಇಟ್ಟುಕೊಂಡಿರುವ ಆರೋಪ

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ವಿರುದ್ಧ ಸರ್ಕಾರದ ಗೌಪ್ಯ ದಾಖಲೆಗಳನ್ನು ಇಟ್ಟುಕೊಂಡಿರುವ ಆರೋಪ ಕೇಳಿಬಂದಿದೆ. ಅವರ ವಿರುದ್ದ ದೋಷಾರೋಪಣೆ ಹೊರಿಸಲಾಗಿದ್ದು, ವಿಚಾರಣೆಗೆ ಬರುವಂತೆ ಸೂಚನೆ ನೀಡಲಾಗಿದೆ.

11 months ago

ನ್ಯೂಯಾರ್ಕ್‌: ನೀಲಿಚಿತ್ರ ನಟಿಗೆ ಹಣ ವರ್ಗಾವಣೆ, ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್‌ ಬಂಧನ

ನೀಲಿಚಿತ್ರ ನಟಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನವಾಗಿದೆ.

1 year ago

ನ್ಯೂಯಾರ್ಕ್: ಡೊನಾಲ್ಡ್ ಟ್ರಂಪ್‌ ವಿರುದ್ಧ ಕ್ರಮ ಸಾಧ್ಯತೆ, ಭದ್ರತೆ ಹೆಚ್ಚಳ

ನೀಲಿ ಚಿತ್ರತಾರೆಗೆ ಹಣ ಪಾವತಿ ಸಂಬಂಧಿಸಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬಂಧನ ಸಾಧ್ಯತೆ ಹಿನ್ನಲೆಯಲ್ಲಿ ಟ್ರಂಪ್‌ ಪ್ರತಿಭಟನೆ ನಡೆಸುವಂತೆ ಬೆಂಬಲಿಗರಿಗೆ ಕರೆ ಕೊಟ್ಟಿದ್ದು,…

1 year ago

ವಾಷಿಂಗ್ಟನ್‌: ಬಂಧನ ಬಿಸಿ, ಪ್ರತಿಭಟನೆಗೆ ಟ್ರಂಪ್ ಕರೆ

ಮುಂದಿನ ವಾರ ಮಂಗಳವಾರ ತನ್ನನ್ನು ಪೊಲೀಸರು ಬಂಧಿಸುವ ನಿರೀಕ್ಷೆಯಿದೆ ಎಂದು ಹೇಳಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ತಮ್ಮ ಬೆಂಬಲಿಗರು ಸಾಮೂಹಿಕ ಪ್ರತಿಭಟನೆಗಳನ್ನು ಪ್ರಾರಂಭಿಸುವಂತೆ…

1 year ago

ಅಮೆರಿಕ‌: ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನೆಗೆ ಎಫ್ ಬಿಐ ದಾಳಿ

ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮನೆಗೆ ಎಫ್ ಬಿಐ ( ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್) ದಾಳಿ ನಡೆಸಿದೆ. ತಮ್ಮ ಅಧಿಕಾರಾವಧಿಯ ಬಳಿಕವೂ ಟ್ರಂಪ್ ಕೆಲವೊಂದು ಗೌಪ್ಯ…

2 years ago

ಅಮೆರಿಕ: ಡೊನಾಲ್ಡ್ ಟ್ರಂಪ್ ಅವರ ವಿಚ್ಛೇದಿತ ಪತ್ನಿ ಇವಾನಾ ಟ್ರಂಪ್ ವಿಧಿವಶ

ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿಚ್ಛೇದಿತ ಪತ್ನಿ, ಉದ್ಯಮಿ  73ವರ್ಷದ ಇವಾನಾ ಟ್ರಂಪ್ ವಿಧಿವಶರಾಗಿದ್ದಾರೆ.

2 years ago

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಬರಹಗಳಿಗೆ ಟ್ವಿಟರ್‌ ಮತ್ತೆ ನಿಷೇಧ

ಕೆಲವು ತಿಂಗಳುಗಳ ಹಿಂದೆ ಟ್ವಿಟರ್‌ನಿಂದ ನಿಷೇಧಕ್ಕೆ ಒಳಗಾಗಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಮತ್ತೂಮ್ಮೆ ನಿಷೇಧ ಹೇರಲಾಗಿದೆ.

2 years ago

ಹೊಸ ಆಪ್‌ ಶುರು ಮಾಡಿದ ಡೊನಾಲ್ಡ್‌ ಟ್ರಂಪ್!‌

ಫೇಸ್‌ ಬುಕ್‌, ಟ್ವಿಟರ್‌ ನಿಂದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೊರಬಂದು ವರ್ಷವೇ ಕಳೆದು ಹೋಗಿದೆ. ಅದನ್ನೇ ಸವಾಲಾಗಿ ತೆಗೆದುಕೊಂಡ ಅವರು ತಮ್ಮದೇ ಆದ ಹೊಸ…

2 years ago