ತಂದೆ

ಮಗು ಮಲಗುವಾಗ ಅಳುತ್ತೆ ಎಂದು ಗೋಡೆಗೆ ಎಸದ ತಂದೆ: ಸಾವು ಬದುಕಿನ ನಡುವೆ ಮಗುವಿನ ಹೋರಾಟ

ಮಗು ಮಲಗುವಾಗ ಅಳುತ್ತೆ ಎಂಬ ಕಾರಣಕ್ಕೆ ತಂದೆಯೊಬ್ಬ ಗೋಡೆಗೆ ಎಸೆದ ಘಟನೆ ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಈ ಅಮಾನವೀಯ ನಡೆದಿದೆ.

2 months ago

ಹುಡುಗಿಯರನ್ನು ಚುಡಾಯಿಸುತ್ತಿದ್ದ ಎಂಬ ಕಾರಣಕ್ಕೆ ಮಗನನ್ನು ಕೊಂದ ತಂದೆ

ಮಗ ದಾರಿ ತಪ್ಪುತ್ತಿದ್ದಾನೆ, ಹುಡುಗಿಯರನ್ನು ಚುಡಾಯಿಸುತ್ತಿದ್ದ ಎನ್ನುವ ಕಾರಣಕ್ಕೆ ಕೋಪಗೊಂಡ ತಂದೆ ಪಾನೀಯಕ್ಕೆ ವಿಷ ಹಾಕಿ 14 ವರ್ಷದ ಮಗನನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

3 months ago

ನವದೆಹಲಿ: ಬಿಜೆಪಿಯಿಂದಲೇ ಕಂಗನಾ ರಣಾವತ್ ಸ್ಪರ್ಧೆ

ಕಂಗನಾ ರಣಾವತ್ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಕಳೆದ ಹಲವು ತಿಂಗಳುಗಳಿಂದ ವದಂತಿಗಳಿವೆ. ಈಗ ಅವರ ತಂದೆ ಅದೇ ಬಗ್ಗೆ ದೊಡ್ಡ ವಿಷಯವನ್ನು ಹಂಚಿಕೊಂಡಿದ್ದಾರೆ.

5 months ago

ಮಕ್ಕಳಲ್ಲಿ ಸಂಸ್ಕಾರ ಬೆಳೆಸುವುದು ಅಗತ್ಯ: ಡಾ. ತಲ್ಲೂರು ಶಿವರಾಮ ಶೆಟ್ಟಿ

ಇತ್ತೀಚಿನ ದಿನಗಳಲ್ಲಿ ಮಕ್ಕಳ ತಂದೆ ಹಾಗೂ ತಾಯಿ ಇಬ್ಬರೂ ಉದ್ಯೋಗದಲ್ಲಿರುವುದರಿಂದ ಮಕ್ಕಳಲ್ಲಿ ಬಾಂಧವ್ಯದ ಕೊರತೆ ಕಾಡುತ್ತಿದೆ. ಹೀಗಾಗಿ ಹೆತ್ತವರು ಮಕ್ಕಳಿಗೆ ಸಮಯವನ್ನು ಮೀಸಲಿಡಬೇಕು. ಮನೆಯಲ್ಲಿ ಹಿರಿಯರೊಂದಿಗೆ ಬೆರೆಯುವಂತೆ…

6 months ago

ಮಗಳ ಮದುವೆಗೆ 1 ಲಕ್ಷ ಸಾಲ: 7 ವರ್ಷ ಜೀತದಾಳಾದ ತಂದೆ

'ಮಗಳ ಮದುವೆಗಾಗಿ ₹1 ಲಕ್ಷ ಸಾಲ ಪಡೆದದ್ದಕ್ಕೆ ಏಳು ವರ್ಷ ಜೀತದಾಳಾಗಿ ನನ್ನನ್ನು ದುಡಿಸಿಕೊಂಡಿದ್ದಾರೆ' ಎಂದು ತಾಲ್ಲೂಕಿನ ಅಲಿಯಂಬರ್‌ ವ್ಯಕ್ತಿಯೊಬ್ಬರು ಅದೇ ಗ್ರಾಮದ ಇನ್ನೊಬ್ಬ ವ್ಯಕ್ತಿ ವಿರುದ್ಧ…

8 months ago

ತುಮಕೂರು: ವಿದ್ಯುತ್ ಸ್ಪರ್ಶಿಸಿ ರೈತ, ಮಗಳು ಸಾವು

ವಿದ್ಯುತ್ ತಂತಿ ತಗುಲಿ ತಂದೆ ಹಾಗೂ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

10 months ago

ಮಗಳನ್ನು ಡಾಕ್ಟರ್ ಮಾಡುವ ಕನಸು: ಸೀಟು ಕೊಡಿಸುವುದಾಗಿ 16 ಲಕ್ಷ ರೂ. ದೋಖಾ

ಮಗಳನ್ನು ಡಾಕ್ಟರ್ ಮಾಡುವ ಕನಸು ಕಟ್ಟಿಕೊಂಡಿದ್ದ ಬಡಪಾಯಿ ತಂದೆಗೆ ಮೂವರು ವಂಚಿಸಿ ಹಣ ಲಪಾಟಿಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

11 months ago

ಸುಳ್ಯ: ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡ ತಂದೆ ಆಸ್ಪತ್ರೆಯಲ್ಲಿ ಸಾವು

ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ತಂದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ.

12 months ago

ಸುಳ್ಯ: ಕೋಳಿ ಸಾರಿಗಾಗಿ ಮಗನನ್ನು ಕೊಂದ ತಂದೆ

ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ರಾತ್ರಿ ವೇಳೆ ನಡೆದಿದೆ.ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಎಂಬಲ್ಲಿಂದ ವರದಿಯಾಗಿದೆ. ಶಿವರಾಮ ಕೊಲೆಗೀಡಾದ ವ್ಯಕ್ತಿ.

1 year ago

ಪುಣೆ: ಸಹೋದರ ಮತ್ತು ತಂದೆಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

ಬಾಲಕಿ ಮೇಲೆ ಆಕೆಯ ಸಹೋದರ ಮತ್ತು ಅವರ ತಂದೆಯೇ ಪ್ರತ್ಯೇಕವಾಗಿ ಅತ್ಯಾಚಾರ ಎಸಗಿದ್ದಾರೆ. ಇದರೊಂದಿಗೆ ಆಕೆಯ ತಾತ ಮತ್ತು ದೂರದ ಸಂಬಂಧಿಯಾಗಿದ್ದ ಚಿಕ್ಕಪ್ಪ ಕೂಡ ಆಕೆಗೆ ಕಿರುಕುಳ…

2 years ago

ವಿಶಾಖಪಟ್ಟಣಂ: ಸ್ವಂತ ಮಗಳ ಮೇಲೆಯೇ ಅತ್ಯಾಚಾರವೆಸಗಿದ ತಂದೆ

15 ವರ್ಷದ ತನ್ನ ಸ್ವಂತ ಮಗಳ ಮೇಲೆಯೇ ಅತ್ಯಾಚಾರವೆಸಗುತ್ತಿದ್ದ ಎಂಬ ಆರೋಪದಡಿಯಲ್ಲಿ 42 ವರ್ಷದ ವ್ಯಕ್ತಿಯೊಬ್ಬನನ್ನು ವಿಶಾಖಪಟ್ಟಣಂ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿ ಹೆಚ್ಚಾಗಿ ಫೋನ್‌ ಬಳಸುತ್ತಿದ್ದಳು…

2 years ago

ತಂದೆಯನ್ನು ಹೊರಹಾಕಿದ ಮಗನಿಗೆ ತಕ್ಕ ಶಾಸ್ತಿ, ಮಗನನ್ನು ಮನೆಯಿಂದ ಹೊರಹಾಕುವಂತೆ ಸೂಚನೆ

ತಂದೆಯನ್ನು ಹೊರಹಾಕಿದ್ದ ಮಗನಿಗೆ ನ್ಯಾಯಾಲಯ ತಕ್ಕ ಶಾಸ್ತಿಯನ್ನು ಮಾಡಿದೆ. ಮಗನನ್ನು ಹೊರಹಾಕುವಂತೆ ಪೋಲಿಸರಿಗೆ ನ್ಯಾಯಾಲಯ ಸೂಚನೆ ಕೊಟ್ಟಿದೆ. ಈ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರದ ಅಂಜನಿ ಬಡಾವಣೆಯಲ್ಲಿ.

2 years ago

ಪುಣೆ: 16 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆಗೈದ ತಂದೆ

16 ತಿಂಗಳ ಹಸುಗೂಸಿನ ಮೇಲೆ ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಲ್ಲದೇ, ಹತ್ಯೆ ಮಾಡಿ ಮೃತದೇಹದೊಂದಿಗೆ ಹೋಗುತ್ತಿದ್ದ ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ಅಪ್ರಾಪ್ತ ಮಗಳ ಮೇಲೆಯೇ ತಂದೆಯ ನಿರಂತರ ಅತ್ಯಾಚಾರ

ಕ್ರೂರಿ ತಂದೆ ತನ್ನ ಅಪ್ರಾಪ್ತ ಮಗಳ ಮೇಲೆಯೇ ಮೂರು ತಿಂಗಳ ಕಾಲ ನಿರಂತರ ಅತ್ಯಾಚಾರ

2 years ago

ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ತಂದೆ ಬರ್ಬರ ಹತ್ಯೆ

ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ತಂದೆ ಬರ್ಬರ ಹತ್ಯೆ

2 years ago