ತಂಬಾಕು ಉತ್ಪನ್ನ

ಕಾಸರಗೋಡು: ಮನೆಯಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ತಂಬಾಕು ಉತ್ಪನ್ನ ವಶ

ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ ಸುಮಾರು ಒಂದು ಕ್ವಿಂಟಾಲ್ ನಷ್ಟು ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಿದ್ಯಾನಗರ ಠಾಣಾ ಪೊಲೀಸರು ವಶಪಡಿಸಿ ಕೊಂಡಿದ್ದಾರೆ.

2 years ago

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಡೆಯಲು ನಿರಂತರ ಕಾರ್ಯಾಚರಣೆ ಅಗತ್ಯ: ಸೆಲ್ವಮಣಿ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ನಿರ್ಬಂಧಿತ ಪ್ರದೇಶ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಲು ನಿರಂತರ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಸೂಚನೆ ನೀಡಿದರು.

2 years ago

ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ರದ್ದುಗೊಳಿಸಲು ಸರ್ಕಾರಕ್ಕೆ ಒತ್ತಾಯ

ಸಿಗರೇಟ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು, ತಂಬಾಕು ಉತ್ಪನ್ನಗಳ ಮೇಲಿನ NCCD ಅನ್ನು ರದ್ದುಗೊಳಿಸಲು PHDCCI ಸರ್ಕಾರವನ್ನು ಒತ್ತಾಯಿಸಿದೆ.

2 years ago