ತಂಬಾಕು ಜಾಗೃತಿ ಪ್ರತಿಷ್ಟಾಪನಾ ಕಲಾಕೃತಿ

ವಿಶ್ವ ತಂಬಾಕು ರಹಿತ ದಿನ-2022: ತಂಬಾಕಿನ ಬಂಧನ-ಪರಿಸರದ ರೋಧನ

ವಿಶ್ವ ತಂಬಾಕು ರಹಿತ ದಿನಾಚರಣೆ-2022ರ ಅಂಗವಾಗಿ ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ‌ ಮಣಿಪಾಲ ಇವರ ಸಹಯೋಗದೊಂದಿಗೆ ಕಲಾವಿದ ಶ್ರೀನಾಥ್ ಮಣಿಪಾಲ ರಚಿಸಿದ ತಂಬಾಕು ಜಾಗೃತಿ ಪ್ರತಿಷ್ಟಾಪನಾ ಕಲಾಕೃತಿಯ ಅನಾವರಣ ಮಂಗಳವಾರ ನಡೆಯಿತು.

2 years ago