ತಜ್ಞರ ಅಭಿಪ್ರಾಯ

ಮೈಸೂರು: ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿಗೆ ತಜ್ಞರ ಅಭಿಪ್ರಾಯ ಅತ್ಯಗತ್ಯ – ಜಿ.ಟಿ.ದೇವೇಗೌಡ

ಚಾಮುಂಡಿ ಬೆಟ್ಟದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೊದಲು ತಜ್ಞರ ಅಭಿಪ್ರಾಯ ಪಡೆಯಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

1 year ago