ತಜ್ಞರ ಸಮಿತಿ ಜೊತೆಗೆ ಸಭೆ ನಡೆಸಲಿರುವ ಸಿಎಂ ಬಸವರಾಜ ಬೊಮ್ಮಾಯಿ

ತಜ್ಞರ ಸಮಿತಿ ನೀಡುವ ಸಲಹೆಗಳ ಮೇರೆಗೆ ಶಾಲೆ ಪುನರಾರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತಿದೆ: ಬಿಸಿ. ನಾಗೇಶ್

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್ ಆಗಿದ್ದ ಶಾಲೆಗಳ ಪುನರಾರಂಭ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ಸಚಿವ ಬಿಸಿ. ನಾಗೇಶ್ ಮಹತ್ವದ ಮಾಹಿತಿ ನೀಡಿದ್ದಾರೆ.

2 years ago