ತಪೋವನ

ಬಂಟ್ವಾಳ : ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಚೆಸ್ ಪಂದ್ಯಾಟ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2022-23ರ ಚೆಸ್ ಪಂದ್ಯಾಟವು ಪೊಳಲಿ ರಾಜರಾಜೇಶ್ವರೀ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ  ಶನಿವಾರ ಪೊಳಲಿ ರಾಮಕೃಷ್ಣ ತಪೋವನದಲ್ಲಿ ನಡೆಯಿತು.

2 years ago