ತಮಿಳುನಾಡಿನ ಊಟಿ

ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ವಿಧಿವಶ

ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕಾಪ್ಟರ್  ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಪ್ರಯಾಣಿಸುತ್ತಿದ್ದ ಒಟ್ಟು 14 ಜನರು ಸಾವನ್ನಪ್ಪಿದ್ದಾರೆ.

2 years ago