ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯಲ್ಲಿ

ನಾಯಿಯನ್ನು ಬಡಿದು ಸಾಯಿಸಿದ ಇಬ್ಬರನ್ನು ಬಂಧಿಸಿದ ಪೊಲೀಸರು

ನಾಯಿಯೊಂದನ್ನು ಕೋಲುಗಳಿಂದ ಬಡಿದು ಸಾಯಿಸಿದ ಮೂವರು ವ್ಯಕ್ತಿಗಳ ವಿಡಿಯೋ ವೈರಲ್ ಆದ ಬಳಿಕ ಅಖಾಡಕ್ಕಿಳಿದ ಪೊಲೀಸರು ಅವರನ್ನು ಬಂಧಿಸಿದ ಘಟನೆ ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯಲ್ಲಿ ನಡೆದಿದೆ.

2 years ago