ತಯಾರಿಕಾ

ತಮಿಳುನಾಡಿನ ಕಡಲೂರಿನಲ್ಲಿ ಪಟಾಕಿ ತಯಾರಿಕಾ ಘಟಕ ಸ್ಫೋಟ: 3 ಸಾವು, ಇಬ್ಬರಿಗೆ ಗಾಯ

ತಮಿಳುನಾಡಿನ ಕಡಲೂರಿನ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಜೀವ ದಹನವಾಗಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.  

2 years ago