ತರಗತಿ

2ನೇ ತರಗತಿ ವಿದ್ಯಾರ್ಥಿನಿಯ ಅಪಹರಣಕ್ಕೆ ವಿಫಲ ಯತ್ನ

ಎರಡನೇ ತರಗತಿ ವಿದ್ಯಾರ್ಥಿನಿಯ ಅಪಹರಣಕ್ಕೆ ಪ್ರಯತ್ನಿಸಿದ್ದು, ಅದು ವಿಫಲವಾಗಿರುವ ಘಟನೆ ಚಿಕ್ಕೋಡಿ  ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿ ನಡೆದಿದೆ.

3 months ago

ಏಕಾಏಕಿ ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿತ: ವಿದ್ಯಾರ್ಥಿನಿ ಕಾಲಿನ ಬೆರಳು ಕಟ್

ತರಗತಿ ನಡೆಯುತ್ತಿದ್ದಾಲೇ ಬಿರುಕು ಬಿಟ್ಟಿದ್ದಂತ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿನಿಯ ಕಾಲಿನ ಬೆರಳು ತುಂಡಗಿರುವ ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ.

3 months ago

ಸೇವೆ ಕಾಯಂಗೆ ಒತ್ತಾಯಿಸಿ ಅತಿಥಿ ಉಪನ್ಯಾಸಕರ ಧರಣಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ…

5 months ago

ವಿದ್ಯಾರ್ಥಿನಿಯೊಂದಿಗೆ ಸ್ನೇಹ: ವಿದ್ಯಾರ್ಥಿಯ ಬೆರಳು ಕತ್ತರಿಸಿದ ಹಳೆ ವಿದ್ಯಾರ್ಥಿ

ಟ್ಯೂಷನ್ ತರಗತಿಯಲ್ಲಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಸ್ನೇಹ ಹೊಂದಿದ್ದನ್ನು ವಿರೋಧಿಸಿ ವಿದ್ಯಾರ್ಥಿಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಬೆರಳು ಕಟ್ ಮಾಡಿದ ಘಟನೆ ದಕ್ಷಿಣ ದ್ವಾರಕಾದಲ್ಲಿ ನಡೆದಿದೆ.

6 months ago

ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿಜವಳಿ: ಸಹಪಾಠಿಗಳಂತೂ ಪುಲ್ ಕನ್ಫ್ಯೂಸ್

ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

7 months ago

ಬೆಂಗಳೂರು: ತರಗತಿ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವುದರ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್

ಹೊಸದಾಗಿ ನಿರ್ಮಿಸಿರುವ ತರಗತಿ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುವ ರಾಜ್ಯ ಸರ್ಕಾರದ “ವಿವೇಕ ಯೋಜನೆ” ವಿರುದ್ಧ ಕರ್ನಾಟಕ ಕಾಂಗ್ರೆಸ್ ಅಭಿಯಾನ ಆರಂಭಿಸಿದೆ.

1 year ago

ಬೆಂಗಳೂರು: ಹೊಸದಾಗಿ ನಿರ್ಮಿಸಲಾದ ಶಾಲಾ ತರಗತಿಗಳಿಗೆ ಸ್ವಾಮಿ ವಿವೇಕಾನಂದರ ಹೆಸರು ಇಡಲು ನಿರ್ಧಾರ

ರಾಜ್ಯ ಶಾಲೆಗಳಲ್ಲಿ ನಿರ್ಮಿಸಲಾದ ಹೊಸ ತರಗತಿ ಕೊಠಡಿಗಳಿಗೆ ಸ್ವಾಮಿ ವಿವೇಕಾನಂದರ ಹೆಸರನ್ನು ಇಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ತರಗತಿ ಕೋಣೆಗಳನ್ನು ವಿವೇಕ ಎಂದು ಕರೆಯಲಾಗುತ್ತದೆ.

1 year ago

ಬೆಂಗಳೂರು: ಹಿಜಾಬ್ ನಿಷೇಧದ ಬಗ್ಗೆ ತೀರ್ಪು ನೀಡಲಿರುವ ಸುಪ್ರೀಂ ಕೋರ್ಟ್

ಪದವಿ ಪೂರ್ವ ಕಾಲೇಜುಗಳ ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಫೆಬ್ರವರಿ 5 ರಂದು ಕರ್ನಾಟಕ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್…

2 years ago

ಪುತ್ತೂರು: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನಃಸ್ಥಿತಿ ಬೆಳೆಸಿಕೊಳ್ಳಬೇಕು -ಸುಬ್ರಹ್ಮಣ್ಯ ನಟ್ಟೋಜ

ಅಂಬಿಕಾ ವಿದ್ಯಾಲಯ(ಸಿಬಿಎಸ್‍ಸಿ) ಇದರ ವತಿಯಿಂದ ಪ್ರೌಢಶಾಲಾ ಮಕ್ಕಳಿಗಾಗಿ ಎನ್‍ಟಿಎಸ್‍ಇ, ಜೆಇಇ ಹಾಗೂ ನೀಟ್ ಫೌಂಡೇಶನ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಭಾನುವಾರ ನೆರವೇರಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ…

2 years ago

8 ರಿಂದ 10 ರ ನಡುವೆ ಓದುವ ಮಕ್ಕಳಿಗೆ ಸಂಜೆ ಶಾಲೆಗಳನ್ನು ನಡೆಸಲು ಬಿಬಿಎಂಪಿ ಪ್ರಸ್ತಾವನೆ

ಶಾಂತ ವಾತಾವರಣ ಇಲ್ಲದ ಬಡ ಕುಟುಂಬಗಳ ಮಕ್ಕಳಿಗೆ ಅವರ ಮನೆಯಲ್ಲಿ ಓದಲು ಸಹಾಯ ಮಾಡುವ ಉದ್ದೇಶದಿಂದ ಬಿಬಿಎಂಪಿ 8 ರಿಂದ 10 ನೇ ತರಗತಿಯವರೆಗಿನ ಮಕ್ಕಳಿಗೆ ಸಂಜೆ…

2 years ago