ತಲಕಾವೇರಿ

ಅಯೋಧ್ಯೆ ರಾಮಮಂದಿರಕ್ಕೆ ತಲಕಾವೇರಿ ನೀರು ರವಾನೆ

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದೆ. ಜನವರಿ 22 ರಂದು ಉದ್ಘಾಟನೆಯಾಗಲಿದೆ. ಅಂದೇ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ.

4 months ago

ದಕ್ಷಿಣ ಕನ್ನಡದ ತೊಡಿಕಾನಕ್ಕೂ ತಲಕಾವೇರಿಗೂ ಏನು ಸಂಬಂಧ?

ಮಡಿಕೇರಿ: ದಕ್ಷಿಣ ಕನ್ನಡ ಜಿಲ್ಲೆಯ ತೊಡಿಕಾನದ ಮಲ್ಲಿಕಾರ್ಜುನ ದೇಗುಲಕ್ಕೂ ಕೊಡಗಿನ ತಲಕಾವೇರಿಗೂ ತಲತಲಾಂತರದ ಸಂಬಂಧವಿದೆ. ತುಲಾಸಂಕ್ರಮಣದ ಕಾವೇರಿ ತೀರ್ಥೋದ್ಭವದ ಸಂದರ್ಭದಲ್ಲಿ ಆ ಬಗ್ಗೆ ಹೇಳಲೇ ಬೇಕಾಗಿದೆ.

7 months ago

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ

ಕೊಡಗು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಕಾವೇರಿ, ತೀರ್ಥರೂಪಿಣಿಯಾಗಿ ಆವಿರ್ಭವಿಸಲಿದ್ದಾಳೆ.…

7 months ago

ನಾಳೆ ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ‘ತೀರ್ಥೋದ್ಭವ’

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ…

7 months ago

ತಲಕಾವೇರಿಯನ್ನು ಪ್ರವಾಸೋದ್ಯಮ ಪಟ್ಟಿಯಿಂದ ದೂರ ಇಡಿ: ಸಿಎಂಗೆ ಪ್ರವೀಣ್ ಉತ್ತಪ್ಪ ಮನವಿ

ಕೊಡಗು: ಭಾಗಮಂಡಲ ತಲಕಾವೇರಿಯನ್ನು ಪ್ರವಾಸೋದ್ಯಮ ಪಟ್ಟಿಯಿಂದ ದೂರ ಇಡುವಂತೆ ಸಿಎಂ ಸಿದ್ದರಾಮಾಯ್ಯ, ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ, ಎನ್ ಎಸ್ ಬೋಸೆ ರಾಜು,…

10 months ago

ಮಡಿಕೇರಿ: ಇಂದು ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವ

ವರ್ಷಕ್ಕೊಮ್ಮೆ ಸೂರ್ಯ ತುಲಾ ರಾಶಿಗೆ ಪ್ರವೇಶಿಸುವ ಸಂಕ್ರಾಂತಿ ಮುಹೂರ್ತದಲ್ಲಿ ಕೊಡಗಿನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಹಾಲು ಉಕ್ಕಿಬರುವಂತೆ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ಉದ್ಭವಿಸುತ್ತಾಳೆ. ಈ ಬಾರಿ ಅಕ್ಟೋಬರ್ 17ರಂದು…

2 years ago

ತಲಕಾವೇರಿ: ಕರ್ನಾಟಕ ಹಾಗೂ ತಮಿಳುನಾಡಿನ ಜೀವನದಿ ಕಾವೇರಿಯ ಉಗಮಸ್ಥಾನ

ಕಾವೇರಿ ನದಿಯು ಕರ್ನಾಟಕ ಮತ್ತು ತಮಿಳುನಾಡಿನ ಜೀವನಾಡಿಯಾಗಿದೆ. ಕಾವೇರಿ ನದಿಯು ಕರ್ನಾಟಕದ ಸ್ಕಾಟ್ ಲ್ಯಾಂಡ್ ನಲ್ಲಿ ಅಂದರೆ ಕೊಡಗು ಜಿಲ್ಲೆಯಲ್ಲಿ ಜನಿಸಿದ್ದು ರಾಜ್ಯದ ಅನೇಕರಿಗೆ ಹೆಮ್ಮೆಯ ವಿಷಯವಾಗಿದೆ.

2 years ago

ತಲಕಾವೇರಿ – ಭಾಗಮಂಡಲ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ಕೊಡವರನ್ನು ದೂರ ಇಡಲು ಷಡ್ಯಂತ್ರ

ಕೊಡವ ಜನಾಂಗದ ಕುಲಮಾತೆ ಕಾವೇರಿಯ ಉಗಮ ಸ್ಥಾನ, ತಲಕಾವೇರಿ-ಭಾಗಮಂಡಲ ಕ್ಷೇತ್ರದ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ 9 ಸದಸ್ಯರಲ್ಲಿ ಕೇವಲ ಇಬ್ಬರು ಕೊಡವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಕ್ಷೇತ್ರದಿಂದ…

2 years ago