ತಾಂತ್ರಿಕ ಸಮಸ್ಯೆಯಿಂದಾಗಿ ಟ್ವಿಟರ್ ಒಂದು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಬಳಿಕ ಎಲ್ಲವೂ ಸರಿಯಾಗಿದ್ದು, ಈಗ ಸರಾಗವಾಗಿ ಕಾರ್ಯ ನಿರ್ವಹಿಸುತ್ತಿದೆ.