ತಾಜ್ ಮಸ್ಜೀದ್ ಬೀದಿ

ಶಿವಮೊಗ್ಗ: ತಿಪ್ಪೆ ಗುಂಡಿಯ ವಿಚಾರದಲ್ಲಿ ಗಲಾಟೆ, ಮಹಿಳೆ ಸಾವು

ತಾಲೂಕಿನ ಅರಳಹಳ್ಳಿ ಗ್ರಾಮದ ತಾಜ್ ಮಸ್ಜೀದ್ ಬೀದಿಯಲ್ಲಿ ನಿವಾಸಿಗಳ ನಡುವೆ ತಿಪ್ಪೆ ಗುಂಡಿಯ ವಿಚಾರದಲ್ಲಿ ಗಲಾಟೆಯಾಗಿದ್ದು ಈ ಗಲಾಟೆಯಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ್ದಾರೆ.

1 year ago