ತಾರಾನಾಥ್ ಗಟ್ಟಿ ಕಾಪಿಕಾಡ್

ಉಳ್ಳಾಲ: ಪತ್ರಕರ್ತ ತಾರಾನಾಥ್ ಗಟ್ಟಿ ಕಾಪಿಕಾಡ್ ಗೆ ಸುವರ್ಣ ಕರ್ನಾಟಕ ಮೀಡಿಯಾ ಪುರಸ್ಕಾರ

ಮಂಗಳೂರಿನ ವೀ ಫೋರ್ ಟಿ.ವಿ. ವಾಹಿನಿಯ ಸಂಪಾದಕ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ 'ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ' ಸ್ವೀಕರಿಸಿದರು.

1 year ago