ತಾಲಿಬಾನ್‌ ನಿಷೇಧಿಸಿದೆ

ಪುರುಷರು ಮಹಿಳೆಯರು ಒಟ್ಟಿಗೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುವಂತಿಲ್ಲ : ತಾಲಿಬಾನ್

ಪಶ್ಚಿಮ ಆಫ್ಘಾನಿಸ್ತಾನದ ಹೆರಾತ್‌ ನಗರದಲ್ಲಿ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಕುಳಿತು ಊಟ ಮಾಡುವುದು ಹಾಗೂ ಉದ್ಯಾನಗಳಿಗೆ ಭೇಟಿ ನೀಡುವುದನ್ನು ತಾಲಿಬಾನ್‌ ನಿಷೇಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2 years ago