ಯೊತ್ಪಾದಕತೆ ವಿರುದ್ಧ ಹೋರಾಟ ನಡೆಸಿ, ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸಿದ ಪಾಕಿಸ್ತಾನ ಮೂಲದ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸಫ್ಝಾಯ್ ಸದ್ಯ ತಾಲಿಬಾನ್ ನೀತಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.