ತಾಲೂಕು ಆಡಳಿತ

ಬೀದರ್: ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ

ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ವಿವಿಧ ಭಾಗಗಳಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಅದನ್ನು ತಡೆಗಟ್ಟುವಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ.

1 year ago