ತಾಳಿ

ವರದಕ್ಷಿಣೆ ನೀಡಿಲ್ಲವೆಂದು ವಧುವಿಗೆ ತಾಳಿ ಕಟ್ಟದ ವರ

ವರದಕ್ಷಿಣೆ ನೀಡದ ಹಿನ್ನೆಲೆಯಲ್ಲಿ ತಾಳಿ ಕಟ್ಟುವ ಸಮಯದಲ್ಲಿ ವರ ಮದುವೆ ಬೇಡ ಎಂದ ಕಾರಣ ವಿವಾಹ ಮುರಿದುಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ನಡೆದಿದೆ.

4 months ago

ಹಾರ ಹಾಕಿ, ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮುರಿದು ಬಿದ್ದ ಮದುವೆ

ಇನ್ನೇನು ಹಾರ ಹಾಕಿ ,ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ವಧು ವರನನ್ನು ನಿರಾಕರಿಸಿದ ವಿಚಿತ್ರ ವಿದ್ಯಮಾನ ಬುಧವಾರ ನಾರಾವಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ನಡೆದಿದೆ.

2 years ago