ತಿರುವನಂತಪುರ

ರಾಹುಲ್ ನೆಹರೂ ಕುಟುಂಬದಲ್ಲಿ ಹುಟ್ಟಿದ್ದಾರಾ ಎಂಬುದು ಅನುಮಾನ: ಅನ್ವರ್

ರಾಹುಲ್ ಗಾಂಧಿ ನೆಹರೂ ಕುಟುಂಬದಲ್ಲಿ ಜನಿಸಿದ್ದಾರಾ ಎಂಬುದರ ಬಗ್ಗೆ ನನಗೆ ಅನುಮಾನವಿದೆ ಹೀಗಾಗಿ ಅವರ ಡಿಎನ್ಎ ಪರೀಕ್ಷಿಸಬೇಕು ಎಂದು ಸಿಪಿಎಂ ಬೆಂಬಲಿತ ಪಕ್ಷೇತರ ಶಾಸಕ ಅನ್ವರ್ ವಿವಾದಾತ್ಮಕ…

2 weeks ago

ಇರಾನ್‌ನಿಂದ ಬಿಡುಗಡೆ: ಭಾರತ ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಟೆಸ್ಸಾ ಜೋಸೆಫ್

ಇರಾನ್‌ ವಶಪಡಿಸಿಕೊಂಡಿದ್ದ ಹಡಗಿನಿಂದ ನನ್ನ ಬಿಡುಗಡೆಗೆ ಸಹಕರಿಸಿದ ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದು ಸ್ವದೇಶಕ್ಕೆ ಮರಳಿದ ಟೆಸ್ಸಾ ಜೋಸೆಫ್ ಹೇಳಿದ್ದಾರೆ.

2 weeks ago

ಖ್ಯಾತ ಮಲಯಾಳಂ ಸಂಗೀತ ನಿರ್ದೇಶಕ ಕೆ.ಜೆ. ಜಾಯ್‌ ನಿಧನ

ಖ್ಯಾತ ಮಲಯಾಳಂ ಸಂಗೀತ ನಿರ್ದೇಶಕ ಕೆ.ಜೆ.ಜಾಯ್(77) ಅವರು ಸೋಮವಾರ ಚೆನ್ನೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

4 months ago

ದೂರದರ್ಶನ ನೇರ ಪ್ರಸಾರದ ವೇಳೆ ಕೃಷಿ ತಜ್ಞ ಕುಸಿದು ಬಿದ್ದು ಸಾವು

ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನದ ನೇರ ಪ್ರಸಾರದ ವೇಳೆ ಕೃಷಿ ತಜ್ಞ ಅನಿ ಎಸ್ ದಾಸ್ (59) ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

4 months ago

ಇಸ್ಲಾಂಗೆ ಮತಾಂತರಗೊಂಡು ಸುದ್ದಿಯಾಗಿದ್ದ “ಹದಿಯಾ ಪ್ರಕರಣ’ಕ್ಕೆ ಹೊಸ ತಿರುವು

ತಿರುವನಂತಪುರ: ಲವ್ ಜಿಹಾದ್ ಕಾರಣಕ್ಕೆ ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಕೇರಳದ ಅಖಿಲಾ ಅಲಿಯಾಸ್ ಹದಿಯಾ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾಳೆ. ತನ್ನ ಮಗಳು ನಾಪತ್ತೆಯಾಗಿದ್ದಾಳೆ. ಆಕೆಯನ್ನು ಹುಡುಕಿ ಕೊಡಬೇಕೆಂದು…

5 months ago

ಗಂಟಲಲ್ಲಿ ಚಕ್ಕುಲಿ ಸಿಲುಕಿ ಒಂದೂವರೆ ವರ್ಷದ ಮಗು ಸಾವು

ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.

5 months ago

ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಅಪಘಾತ: ನಾಲ್ವರ ಸ್ಥಿತಿ ಚಿಂತಾಜನಕ

ತಿರುವನಂತಪುರಂ-ನಾಗರ್‌ಕೋಯಿಲ್ ಹೆದ್ದಾರಿಯ ನೆಯ್ಯಟ್ಟಿಂಕರಾದ ಮೂನ್ನುಕಲ್ಲಿಮೂಡು ಎಂಬಲ್ಲಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 30 ಜನರು ಗಂಭೀರವಾಗಿ ಗಾಯಗೊಂಡಿದ್ದು,  ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.

5 months ago

ಶಬರಿಮಲೆಗೆ ತೆರಳುವ ವಾಹನಗಳಿಗೆ ಫಾಸ್ಟ್‌ಟ್ಯಾಗ್ ಕಡ್ಡಾಯ

ದೇಶದ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಯಲ್ಲಿ ದೇವಾಲಯದ ಬಾಗಿಲುಗಳು ಇಂದು ತೆರಯಲಿವೆ. ಮಂಡಲ-ಮಕರವಿಳಕ್ಕು ಯಾತ್ರೆ ಆರಂಭದ ಹಿನ್ನೆಲೆಯಲ್ಲಿ ಗುರುವಾರ ಸಂಜೆ 5 ಗಂಟೆಗೆ ಕೇರಳದ ಶಬರಿಮಲೆ ಸ್ವಾಮಿ ಅಯ್ಯಪ್ಪ…

6 months ago

ಸಂಘಟನೆಯ ಬೋಧನೆಗಳು ದೇಶದ್ರೋಹದ ರೀತಿಯಂತಿವೆ ಅದಕ್ಕೆ ಸ್ಫೋಟ ಮಾಡಿದೆ ಎಂದ ಮಾರ್ಟಿನ್‌

ತಿರುವನಂತಪುರ: ಕೊಚ್ಚಿಯ ಕಲಸಮೇರಿ ಕ್ರಿಶ್ಚಿಯನ್‌ ಧಾರ್ಮಿಕ ಸಮಾವೇಶದಲ್ಲಿ ಇಂದು ಸಂಭವಿಸಿದ ಸ್ಫೋಟದ ಕುರಿತು ವ್ಯಕ್ತಿಯೊಬ್ಬ ವಿಡಿಯೋ ಬಿಡುಗಡೆ ಮಾಡಿದ್ದಾನೆ. ವಿವಿಧ ಚಾನೆಲ್‌ ಗಳಲಿ ಪ್ರಸಾರವಾದ ವಿಡಿಯೋದಲ್ಲಿ ತನ್ನನ್ನು…

6 months ago

ಕೇರಳ ಬ್ಲಾಸ್ಟ್ : ಐಇಡಿ ಬಳಸಿ ಸ್ಫೋಟ ನಡೆಸಲಾಗಿದೆ ಎಂದ ಪೊಲೀಸರು

ತಿರುವನಂತಪುರಂ: ಕೇರಳದ ಎರ್ನಾಕುಲಂ ಜಿಲ್ಲೆಯ ಸಮಾವೇಶ ಕೇಂದ್ರವೊಂದರಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಕಲಮಶ್ಯೇರಿಯಲ್ಲಿ ನಡೆದಿರುವುದು…

6 months ago

ಇಸ್ರೇಲ್‌ ನಲ್ಲಿ ಕೇರಳದ 7ಸಾವಿರ ಮಂದಿ ಸುರಕ್ಷತೆ ಬಗ್ಗೆ ವಿದೇಶಾಂಗ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಇಸ್ರೇಲ್‌ನಲ್ಲಿರುವ ಭಾರತೀಯರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ…

7 months ago

ಕಣ್ಣೂರು ವಿಶ್ವವಿದ್ಯಾಲಯ ಪಠ್ಯ, ಏನಿದು ವಿವಾದ

ಕಣ್ಣೂರು ವಿವಿಯ ಪಠ್ಯವೊಂದು ಇದೀಗ ವಿವಾದಕ್ಕೆ ಈಡಾಗಿದೆ. ಕಣ್ಣೂರು ವಿವಿಯು ಇಂಗ್ಲಿಷ್‌ ಸಿಲೆಬಸ್‌ ಗೆ ಸಿಪಿಐಎಂ ನಾಯಕಿ, ಶಾಸಕಿ, ಮಾಜಿ ಸಚಿವೆ ಕೆ.ಕೆ. ಶಶಿಕಲಾ ಅವರ ಮೈ…

9 months ago

ಯೂಟ್ಯೂಬ್‌ ಗಳಲ್ಲಿ ಪ್ರಚೋದನಕಾರಿ ಕಂಟೆಂಟ್‌ ಹಾಕ್ತೀರಾ: ಈ ಬಗ್ಗೆ ಸಿಎಂ ಏನ್‌ ಹೇಳಿದ್ರು ಕೇಳಿ

ಯೂಟ್ಯೂಬ್ ಚಾನೆಲ್‌ಗಳಲ್ಲಿ ಮಾನಹಾನಿಕರ ಮತ್ತು ಪ್ರಚೋದಕ ವಿಷಯಗಳನ್ನು ಗಮನಿಸಿ ಅಂತಹ ವಿಡಿಯೋಗಳನ್ನು ನಿರ್ಬಂಧಿಸಲು ವಿಶೇಷ ನೋಡಲ್‌ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಗುರುವಾರ…

9 months ago

ಕೇರಳ ರಾಜ್ಯದ ಹೆಸರು ಮರು ನಾಮಕರಣ: ಇನ್ಮುಂದೆ ಹೀಗೆ ಹೇಳಬೇಕು

ಮಹತ್ವದ ಬೆಳವಣಿಗೆಯೊಂದರಲ್ಲಿ ಕೇರಳ ರಾಜ್ಯವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರವನ್ನು ಕೋರಿ ಮಂಡಿಸಲಾದ ನಿಲುವಳಿಗೆ ಕೇರಳ ವಿಧಾನ ಸಭೆ ಸರ್ವಾನುಮತದ ಒಪ್ಪಿಗೆ ನೀಡಿದೆ.

9 months ago

ಏಕರೂಪ ನಾಗರಿಕ ಸಂಹಿತೆ ವಿರುದ್ಧ ಕೇರಳ ವಿಧಾನಸಭೆ ನಿರ್ಣಯ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ವಿರುದ್ಧ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ಈ ನಿಟ್ಟಿನಲ್ಲಿ ನಿರ್ಣಯ ಅಂಗೀಕರಿಸಿದ ಏಕೈಕ ರಾಜ್ಯ ಕೇರಳವಾಗಿದೆ.

9 months ago