ತೆರಿಗೆ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ವಿಚಾರದಲ್ಲಿ ಅನ್ಯಾಯ ಆಗಿದೆ: ಸಚಿವ ಕೆ.ಜೆ ಜಾರ್ಜ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿರೋದು ನಿಜ. ತೆರಿಗೆ ವಿಚಾರದಲ್ಲಿ ಮಾತ್ರವಲ್ಲ, ಬರದಲ್ಲೂ ಅನ್ಯಾಯ ಆಗಿದೆ. ಇದರ ವಿರುದ್ಧ ನಾವು ಫೆ. 7ರಂದು ಪ್ರತಿಭಟನೆ ಮಾಡುತ್ತೇವೆ ಎಂದು…

3 months ago

ಕುಡಿಯುವ ನೀರಿನ ತೆರಿಗೆ ಹೆಚ್ಚಳ: ಜನರಿಗೆ ವಾಟರ್ ಶಾಕ್

ಜನರಿಗೆ ಕುಡಿಯುವ ನೀರು ದುಬಾರಿಯಾಗಲಿದ್ದು, ಬರಗಾಲದಲ್ಲೂ ರಾಜ್ಯದ ಜನರಿಗೆ ಸರ್ಕಾರ  ಕುಡಿಯುವ ನೀರಿನ ತೆರಿಗೆ ಹೆಚ್ಚಿಸುವ ಮೂಲಕ ಶಾಕ್ ನೀಡಿದೆ.

4 months ago

ಬೆಂಗಳೂರು: ತೆರಿಗೆ ವಸೂಲಿ ಮಾಡಿ ಗ್ಯಾರಂಟಿ ಯೋಜನೆ ಜಾರಿ – ಸಿದ್ದರಾಮಯಯ್ಯ

ತೆರಿಗೆ ವಸೂಲಿ ಮಾಡಿ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

12 months ago

ಕಾರವಾರ: ಎಲ್ಲ ವರ್ಗದ ಕಲ್ಯಾಣ ಆಶಯದ ಬಜೆಟ್‌ – ಸಚಿವ ಶಿವರಾಂ ಹೆಬ್ಬಾರ್ ಹರ್ಷ

ಉತ್ತರ ಕನ್ನಡ ಜಿಲ್ಲೆಗೂ ಬಂಪರ್ ಕೊಡುಗೆಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ 2023-24ನೇ ಸಾಲಿನ ಆಯವ್ಯಯದಲ್ಲಿ( Budget) ಶ್ರಮಿಕರ ಅಭ್ಯುದಯಕ್ಕೆ…

1 year ago

ಹೊಸ ತೆರಿಗೆ ವ್ಯವಸ್ಥೆಯಲ್ಲಿ 7 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆ ಇಲ್ಲ: ಹಣಕಾಸು ಸಚಿವೆ

2023-24ನೇ ಸಾಲಿಗೆ ಹೊಸ ತೆರಿಗೆ ಸ್ಲ್ಯಾಬ್ಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಪ್ರಕಟಿಸಿದ್ದಾರೆ, ಇದರ ಅಡಿಯಲ್ಲಿ ಹೊಸ ಆದಾಯ ತೆರಿಗೆ ವ್ಯವಸ್ಥೆಯಡಿ ವಾರ್ಷಿಕ 7 ಲಕ್ಷ…

1 year ago

ಮಂಗಳೂರು: ಅಗತ್ಯ ವಸ್ತುಗಳ ಮೇಲಿನ ತೆರಿಗೆಯ ನೀತಿಯನ್ನು ವಿರೋಧಿಸಿ ಪ್ರತಿಭಟನೆ

ವಿಮೆನ್ ಇಂಡಿಯಾ ಮೂವ್ ಮೆಂಟ್ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಅಗತ್ಯ ವಸ್ತುಗಳ ಮೇಲಿನ ತೆರಿಗೆಯ ನೀತಿಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು…

2 years ago

ಮೂರನೇ ತಿಂಗಳೂ 1.40 ಲಕ್ಷ ಕೋಟಿರೂಪಾಯಿಗೂ ಮೀರಿದ ಜಿಎಸ್‌ಟಿ ಸಂಗ್ರಹ

ಮೇ ತಿಂಗಳಲ್ಲಿ ದಾಖಲೆಯೆ ಜಿಎಸ್‌ಟಿ ಸಂಗ್ರಹವಾಗಿದ್ದು ಒಟ್ಟೂ 1,40,885 ಕೋಟಿ ರೂಪಾಯಿಗಳಷ್ಟು ತೆರಿಗೆ ಕಲೆಹಾಕಲಾಗಿದೆ. ಇದು ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ 44% ದಷ್ಟು ಏರಿಕೆಯಾಗಿದೆ.

2 years ago

ಸರ್ಕಾರಿ ನೌಕರರಿಗೆ ತೆರಿಗೆ ಬಿಸಿ: ಶೇ.18ಕ್ಕೆ ಮಿತಿ ಹೆಚ್ಚಳ

ರಾಜ್ಯಗಳ ಸರ್ಕಾರಿ ನೌಕರರ ತೆರಿಗೆ ಕಡಿತದ ಮಿತಿ ಹೆಚ್ಚಿಸಲಾಗಿದೆ ಎಂದು ಇಂದಿನ ಬಜೆಟ್‌ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

2 years ago

ರಾಜ್ಯಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ₹ 47,541 ಕೋಟಿ ಬಿಡುಗಡೆಗೆ ಒಪ್ಪಿಗೆ

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಜ್ಯ ಸರಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ₹ 47,541 ಕೋಟಿಗಳನ್ನು ಬಿಡುಗಡೆ ಮಾಡಲು…

2 years ago