ತೆಲಂಗಾಣ

ಐಪಿಎಲ್​ ಬೆಟ್ಟಿಂಗ್​ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಐಪಿಎಲ್ ಬೆಟ್ಟಿಂಗ್​ನಿಂದ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

1 week ago

ಆಗಸ್ಟ್​ 15ರ ಒಳಗೆ ₹2 ಲಕ್ಷ ರೈತರ ಸಾಲ ಮನ್ನಾ: ದೇವರ ಮೇಲೆ ಪ್ರಮಾಣ ಮಾಡಿದ ಸಿಎಂ ರೇವಂತ್ ರೆಡ್ಡಿ

ಆಗಸ್ಟ್​ 15ರ ಒಳಗೆ ₹2 ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡುವುದಾಗಿ ದೇವರ ಮೇಲೆ ಪ್ರಮಾಣ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

2 weeks ago

ಕೆಮಿಕಲ್‌ ಫ್ಯಾಕ್ಟರಿ ಸ್ಫೋಟ:  ಐವರು ಕಾರ್ಮಿಕರು ಬಲಿ

ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಭೀಕರ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಂದಾಪುರ ಗ್ರಾಮದ ಎಸ್‌ಬಿಆರ್‌ ಆರ್ಗಾನಿಕ್ಸ್‌ ಕಾರ್ಖಾನೆಯಲ್ಲಿ ನಡೆದಿದೆ.

1 month ago

ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ

ತೆಲಂಗಾಣ ರಾಜ್ಯಪಾಲೆ ತಮಿಳ್​ ಸಾಯಿ ಸೌಂದರರಾಜನ್ ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಗೆ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

2 months ago

ರೈಲಿನಲ್ಲಿ ಮತ್ತೊಂದು ಬೆಂಕಿ ಅನಾಹುತ: ವಿಡಿಯೋ ವೈರಲ್

ತೆಲಂಗಾಣದ ಕಾಜಿಪೇಟೆ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಸಂಭವಿಸಿ ಹಲವು ಬೋಗಿಗಳು ಸುಟ್ಟು ಕರಕಲಾಗಿವೆ. ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಯಾವುದೇ ಸಾವು ನೋವು…

2 months ago

ತೆಲಂಗಾಣದ ಬಿಆರ್​ಎಸ್​ ಪಕ್ಷದ ಶಾಸಕಿ ಅಪಘಾತದಲ್ಲಿ ಸಾವು

ತೆಲಂಗಾಣದ ಬಿಆರ್​ಎಸ್​  ಪಕ್ಷದ ಶಾಸಕಿ ಲಾಸ್ಯ ನಂದಿತಾ (33)  ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

2 months ago

ಲಂಚ ಪಡೆಯುವಾಗ ರೆಡ್ ​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಮಹಿಳಾ ಅಧಿಕಾರಿ

ಹೈದರಾಬಾದ್‌ನ ಮಸಾಬ್ ಟ್ಯಾಂಕ್ ಪ್ರದೇಶದಲ್ಲಿ ತೆಲಂಗಾಣದ ಬುಡಕಟ್ಟು ಕಲ್ಯಾಣ ಅಭಿಯಂತರ ಇಲಾಖೆಯ ಮಹಿಳಾ ಕಾರ್ಯನಿರ್ವಾಹಕ ಇಂಜಿನೀಯರ್  84 ಸಾವಿರ ರೂ.ಗಳನ್ನ ಲಂಚ ಪಡೆಯುವಾಗ ರೆಡ್ ​ಹ್ಯಾಂಡ್​ ಆಗಿ…

2 months ago

ರೀಲ್‌ನಲ್ಲಿ ಕೇಸರಿ ಧ್ವಜಕ್ಕೆ ಅವಮಾನ: ಮುಸ್ಲಿಂ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಮೆರವಣಿಗೆ

ಮುಸ್ಲಿಂ ವ್ಯಕ್ತಿಯೊಬ್ಬ ರೀಲ್‌ನಲ್ಲಿ ಕೇಸರಿ ಧ್ವಜವನ್ನು ಅವಮಾನಿಸಿದ್ದಾನೆಂದು ಆರೋಪಿಸಿ ಆತನಿಗೆ ಥಳಿಸಿ, ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಸಂಗಾರೆಡ್ಡಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಕೇಸರಿ…

3 months ago

ನೃತ್ಯ ಮಾಡುವ ವೇಳೆ ಹೃದಯಾಘಾತಕ್ಕೆ ಮಹಿಳೆ ಬಲಿ

ಕರೀಂನಗರ ಜಿಲ್ಲೆಯಲ್ಲಿ ಓರ್ವ ಮಹಿಳೆ ಕೋಲಾಟ ಆಡುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ.

4 months ago

ತೆಲಂಗಾಣ: ಟ್ರಾಫಿಕ್ ದಂಡ ಪಾವತಿಗೆ ಶೇ 90ರಷ್ಟು ರಿಯಾಯಿತಿ

ಟ್ರಾಫಿಕ್ ಚಲನ್ ಆರ್ಡರ್‌ಗಳ ಮೇಲೆ ಜನರಿಗೆ ಶೇಕಡಾ 60 ರಿಂದ 90 ರಷ್ಟು ರಿಯಾಯಿತಿಯನ್ನು ನೀಡುವ ಯೋಜನೆಗೆ ಮುಂದಾಗಿದೆ.

4 months ago

ತೆಲಂಗಾಣದಲ್ಲಿ ಸನ್​ ಬರ್ನ್​ ಫೆಸ್ಟಿವಲ್ ರದ್ದು

ಹೊಸ ವರ್ಷದ ಆರಂಭದಲ್ಲಿ ಹೈದರಾಬಾದ್‌ನಲ್ಲಿ ನಡೆಯಬೇಕಿದ್ದ ಸನ್‌ಬರ್ನ್ ಫೆಸ್ಟಿವಲ್ ಅನ್ನು ರದ್ದುಗೊಳಿಸಲಾಗಿದೆ.

4 months ago

ಮಟನ್​ ಸಾಂಬಾರಿನಲ್ಲಿ ಮೂಳೆ ಸಿಗದ್ದಕ್ಕೆ ಮದುವೆ ರದ್ದು

ಮೂಳೆ ಸಿಗಲಿಲ್ಲ ಎನ್ನುವ ಕಾರಣಕ್ಕೆ ಶುರುವಾದ ಜಗಳದಿಂದಾಗಿ ಮದುವೆಯನ್ನೇ  ರದ್ದುಗೊಳಿಸಿದ  ಘಟನೆ ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯಲ್ಲಿ ನಡೆದಿದೆ.

4 months ago

ತೆಲಂಗಾಣ: ಇಲಿ ಕಚ್ಚಿ 40 ದಿನದ ಹಸುಗೂಸು ಮೃತ್ಯು

40 ದಿನದ ಹಸುಗೂಸಿನ ಮೂಗಿಗೆ ಇಲಿ ಕಚ್ಚಿ ಮಗು ಮೃತಪಟ್ಟಿರುವ ಘಟನೆ ನಾಗರ್ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ.

4 months ago

ತೆಲಂಗಾಣದಲ್ಲಿ ಭೀಕರ ಅಪಘಾತ: ಐವರು ದಾರುಣ ಸಾವು

ತೆಲಂಗಾಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿ ಹಾಗೂ ಮಗಳು ಸೇರಿದಂತೆ ಐವರು ಸ್ಥಳದಲ್ಲೇ…

4 months ago

ಕೆಸಿಆರ್ ಶೀಘ್ರ ಚೇತರಿಸಿಕೊಳ್ಳುವಂತಾಗಲಿ:ಪಿಎಂ ಮೋದಿ, ಶಾ ಶುಭ ಹಾರೈಕೆ

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಸಿ ಚಂದ್ರಶೇಖರ್ ರಾವ್ ಅವರು ಶೀಘ್ರ ಚೇತರಿಸಿಕೊಳ್ಳುವಂತಾಗಲಿ ಎಂದು ಪ್ರಧಾನಿ ನರೇಂದ್ರವ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಶುಭ ಹಾರೈಸಿದ್ದಾರೆ.

5 months ago