ತೋಟದ ಮನೆ

ಮೈಸೂರು: ನಟ ದರ್ಶನ್ ಅವರ ತೋಟದ ಮನೆಯ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ

ಟಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿಯಿರುವ ನಟ ದರ್ಶನ್ ಅವರ ತೋಟದ ಮನೆಯ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತಡರಾತ್ರಿ ದಾಳಿ ನಡೆಸಿ ಕೆಲವು ಪಕ್ಷಿಗಳನ್ನು ವಶಪಡಿಸಿಕೊಂಡಿದ್ದಾರೆ.

1 year ago