ತೋಡಿಗೆ ಬಿದ್ದು ಸಾವು

ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಸಾವು

ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಅಕಸ್ಮಿಕ ವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಡಿ.1ರಂದು ಸಂಜೆ ಕೋಡಿ ಗಡಿಯಾರ ಹಿತ್ಲು ಮೀನುಕೆರೆ ಎಂಬಲ್ಲಿ ನಡೆದಿದೆ.

2 years ago