ಥಾವರಚಂದ್ ಗೆಹ್ಲೊಟ್

ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಭೇಟಿ

ರಾಜ್ಯದ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರು ಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪುರಾಣ ಪ್ರಸಿದ್ಧ ಆತ್ಮಲಿಂಗದ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

2 years ago