ಥಾವರ್ ಚಂದ್ ಗೆಲ್ಹೋಟ್

ಜೋಗ ಜಲಪಾತ ವೈಭವದ ದೃಶ್ಯ ಕಣ್ತುಂಬಿಕೊಂಡ ರಾಜ್ಯಪಾಲರು

ಭಾರತದ ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಲ್ಹೋಟ್ ಅವರು ವೀಕ್ಷಿಸಿ ಸಂತಸ ಪಟ್ಟರು.

2 years ago