ದಂಪತಿ

ಬೆಂಗಳೂರು: ವೃದ್ಧ ದಂಪತಿ ನೇಣು ಬಿಗಿದು ಆತ್ಮಹತ್ಯೆ

ವೃದ್ಧ ದಂಪತಿ ಬಟ್ಟೆಗಳಿಂದ ಮನೆಯಲ್ಲಿರೋ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

2 months ago

ನಡು ರಸ್ತೆಯಲ್ಲಿ ದಂಪತಿಯ ಹೊಡಿಬಿಡಿ ಕಿತ್ತಾಟ: ವಿಡಿಯೋ ಮಾಡ್ತ ನಿಂತ ಮಂದಿ

ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುರಸ್ತೆಯಲ್ಲಿ ಬಡಿದಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪತಿ ಮೇಲೆ ಕೆರಳಿ ಕೆಂಡವಾದ ಪತ್ನಿ ಆತನನ್ನ ನೆಲಕ್ಕುರುಳಿಸಿ ಹಿಗ್ಗಾ ಮುಗ್ಗಾ ಥಳಿಸಿದ್ದಾಳೆ. ಯಾವಕಾರಣಕ್ಕೆ…

2 months ago

ಅಮೆರಿಕ: ಮನೆಯಲ್ಲಿ ಕೇರಳ ಮೂಲದ ದಂಪತಿ, ಅವಳಿ ಮಕ್ಕಳು ಶವವಾಗಿ ಪತ್ತೆ !

  ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಕುರಿತು ನಿಖರ ಮಾಹಿತಿ ತಿಳಿದು ಬಂದಿಲ್ಲ.

3 months ago

ಗುಬ್ಬು ನಾರುತ್ತಿರುವ ಕಾಲುವೆ ಬಳಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ದಂಪತಿ

ರಸ್ತೆಯ ಮೇಲೆ ಕೊಳಕು, ಗಬ್ಬು ನಾರುತ್ತಿರುವ ಕಸದ ರಾಶಿಯ ನಡುವೆ ದಂಪತಿ ತಮ್ಮ 17 ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿದ್ದಾರೆ. ಆಗ್ರಾ ನಗರದ ನಾಗ್ಲಾ ಕಾಲಿ…

3 months ago

ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾದ ದಂಪತಿ

ಸ್ನೇಹಿತನೊಬ್ಬನಿಗೆ ಕೊಡಿಸಿದ್ದ ಸಾಲವನ್ನು  ಆತ ಮರುಪಾವತಿ ಮಾಡದ ಕಾರಣ ವೀಡಿಯೋ ಮಾಡಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.

3 months ago

ಚಿನ್ನಾಭರಣವಿದ್ದ ಬ್ಯಾಗ್​ ಹಿಂತಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಹೆಡ್​ಕಾನ್ಸ್ ಟೇಬಲ್

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ದಂಪತಿಗೆ ಕರೆ ಮಾಡಿ ಹಿಂತಿರುಗಿಸುವ ಮೂಲಕ ಹೆಡ್​ಕಾನ್ಸ್ ಟೇಬಲ್  ಹೆಚ್​.ಸಿ ಮಲ್ಲಿಕಾರ್ಜುನ​ ಕರ್ತವ್ಯ ನಿಷ್ಠೆ ಮೆರೆದಿದ್ದು,  ಈ…

4 months ago

ಆರತಕ್ಷತೆಗೆ ಕರೆದುಕೊಂಡು ಹೋಗಿಲ್ಲ ಎಂದು ಮಹಿಳೆ ಆತ್ಮಹತ್ಯೆ

ಇತ್ತೀಚೆಗೆ ಕ್ಷುಲ್ಲಕ ವಿಚಾರಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಅದೇ ರೀತಿ ತವರು ಮನೆಗೆ ತೆರಳುವ ವಿಚಾರದಲ್ಲಿ ದಂಪತಿ ನಡುವೆ ಕಲಹವಾಗಿದ್ದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ…

4 months ago

ನೈಸ್‌ ರಸ್ತೆಯಲ್ಲಿ ಭೀಕರ ಅಪಘಾತ: ದಂಪತಿ ಸ್ಥಳದಲ್ಲಿಯೇ ಸಾವು

ನೈಸ್‌ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಅತಿ ವೇಗವಾಗಿ ಬಂದ ಗೂಡ್ಸ್‌ ವಾಹನ ಡಿಕ್ಕಿಯಾಗಿ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

5 months ago

ಕೊರಳಲ್ಲಿ ಗಂಡಭೇರುಂಡದ ಹಾರ ಧರಿಸಿದ ಅಕ್ಷತಾ ಮೂರ್ತಿ

ಯುಕೆ ಪ್ರಧಾನಿ ರಿಷಿ ಸುನಕ್ ತಮ್ಮ ಪತ್ನಿ ಅಕ್ಷತಾ ಮೂರ್ತಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಲಂಡನ್​​​ನ ತಮ್ಮ ನಿವಾಸವಾದಲ್ಲಿ ದೀಪಾವಳಿಯನ್ನು ಆಚರಿಸಿದ್ದು, ವಿದೇಶದಲ್ಲಿದ್ದರೂ ಕೂಡ ತಮ್ಮ ಹಿಂದೂ ಸಂಪ್ರದಾಯದ…

6 months ago

ಜವರಾಯನ ಅಟ್ಟಹಾಸಕ್ಕೆ ಇಬ್ಬರು ಮಕ್ಕಳು ಸೇರಿ ಐವರ ದುರ್ಮರಣ

ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ಸೇರಿ ಐವರು ಧಾರಣವಾಗಿ ಸಾವಿಗೀಡಾದ ಘಟನೆ ಕಲಬುರಗಿ ಜಿಲ್ಲೆಯ…

6 months ago

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ. ದೇವೇಗೌಡ ದಂಪತಿ

ಮಾಜಿ ಪ್ರಧಾನಿ ದೇವೇಗೌಡ ದಂಪತಿ ಇಂದು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಮಾನ ಮೂಲಕ ಮಂಗಳೂರಿಗೆ ಬಂದು ತಡರಾತ್ರಿ ಸುಬ್ರಹ್ಮಣ್ಯ ಕ್ಕೆ ಆಗಮಿಸಿದ…

7 months ago

ಇನ್ಮುಂದೆ ಮದುವೆಯಾದ ಒಂದೇ ವರ್ಷದೊಳಗೆ ಡಿವೋರ್ಸ್ ಕೊಡಬಹುದು: ಹೈಕೋರ್ಟ್‌

ದಂಪತಿ ಮದುವೆಯಾದ ಒಂದು ವರ್ಷದೊಳಗೆ ಡಿವೋರ್ಸ್ ಪಡೆಯಲು ಬಯಸಿದರೆ ಆ ಅರ್ಜಿಯನ್ನು ಪರಿಗಣಿಸಬಹುದು ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

8 months ago

ಚಂದ್ರಯಾನ-3 ಸಕ್ಸಸ್: ಮಕ್ಕಳಿಗೆ ವಿಕ್ರಮ್‌, ಪ್ರಗ್ಯಾನ್ ಎಂದು ಹೆಸರಿಟ್ಟ ಕುಟುಂಬ

ಚಂದ್ರಯಾನ-3 ಯಶಸ್ಸಿನ ನೆನಪಿಗಾಗಿ ಯಾದಗಿರಿಯಲ್ಲಿ ದಂಪತಿ ತಮ್ಮ ಇಬ್ಬರು ಮಕ್ಕಳಿಗೆ ವಿಕ್ರಮ್ ಹಾಗೂ ಪ್ರಗ್ಯಾನ್ ಎಂದು ಹೆಸರಿದ್ದಾರೆ.

8 months ago

ಅಮೆರಿಕದಲ್ಲಿ ದಾವಣಗೆರೆ ದಂಪತಿ, ಮಗು ನಿಗೂಢ ಸಾವು

ಅಮೆರಿಕದಲ್ಲಿ ಎಂಜಿನಿಯರ್‌ ಆಗಿದ್ದ ದಾವಣಗೆರೆ ಮೂಲದ ದಂಪತಿ ಹಾಗೂ ಪುತ್ರ ಸಾವನ್ನಪ್ಪಿರುವ ಘಟನೆ ಮೇರಿಲ್ಯಾಂಡ್ ರಾಜ್ಯದ ಬಾಲ್ಟಿಮೋರ್​ನಲ್ಲಿ ನಡೆದಿದೆ. ಯೋಗೇಶ್ ಹೊನ್ನಾಳ(37), ಪ್ರತಿಭಾ(35), ಯಶ್(6) ಮೃತರು.

9 months ago

ಬೆಳಗಾವಿ: ವಿದ್ಯುತ್ ತಂತಿ ತುಳಿದು ದಂಪತಿ ದುರ್ಮರಣ

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ  ನಡೆದಿದೆ. 

9 months ago