ದಕ್ಷಿಣಕನ್ನಡ

CFAL ದ.ಕನ್ನಡ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಪ್ರಗತಿ ಕಾರ್ಯಕ್ರಮಕ್ಕಾಗಿ C-SAT ಪ್ರಕಟ

ಸೆಂಟರ್ ಫಾರ್ ಅಡ್ವಾನ್ಸ್ಡ್ ಲರ್ನಿಂಗ್ (CFAL), ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ವೈದ್ಯಕೀಯದಲ್ಲಿ ಸ್ನಾತಕೋತ್ತರ ಕಾರ್ಯಕ್ರಮಗಳಿಗಾಗಿ ಭಾರತದ ಉನ್ನತ ಕಾಲೇಜುಗಳು…

3 months ago

ನಿಸರ್ಗ ಪ್ರಿಯರಿಗೆ ರಸದೂಟ ನೀಡುವ ಬಿಸಿಲೆಘಾಟ್

ಕೊಡಗು, ದಕ್ಷಿಣಕನ್ನಡ ಹಾಗೂ ಹಾಸನ ಜಿಲ್ಲೆಗಳಿಗೆ ಹೊಂದಿಕೊಂಡಂತಿರುವ ಸುಬ್ರಹ್ಮಣ್ಯ ಸಮೀಪವಿರುವ ನಿಸರ್ಗ ನಿರ್ಮಿತ ಸುಂದರ ತಾಣವೇ ಬಿಸಿಲೆಘಾಟ್. ಇದು ಪಶ್ಚಿಮ ಘಟ್ಟದ ಸುಂದರ ಪ್ರಾಕೃತಿಕ ಸುಂದರ ತಾಣ…

4 months ago

ದಕ್ಷಿಣಕನ್ನಡದಲ್ಲಿ 1, ಬೆಂಗಳೂರಿನಲ್ಲಿ 19 ಕೋವಿಡ್‌ ಪ್ರಕರಣ ಪತ್ತೆ

ರಾಜ್ಯದಲ್ಲಿ 22 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.

4 months ago

ದಕ್ಷಿಣಕನ್ನಡ: ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ನಾಯಿ

ಕಾರಿಗೆ ಡಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಎಂಬಲ್ಲಿ ನಡೆದಿದೆ.

1 year ago

ಮಂಗಳೂರು: ದನಕಳ್ಳತನ ಪ್ರಕರಣ, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ನಗರ ಪೊಲೀಸ್ ಕಮಿಷನರೇಟ್ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಸಬಾ ಬೆಂಗ್ರೆ ನಿವಾಸಿ ಅಬ್ದುಲ್…

2 years ago

ದಕ್ಷಿಣ ಕನ್ನಡ: ಮಸೂದ್ ಕೊಲೆ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಣೆ

ಗುಂಪು ಹಲ್ಲೆಗೊಳಗಾಗಿ ಸಾವಿಗೀಡಾದ ಕಳಂಜದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಕಸ್ಟಡಿಯಲ್ಲಿದ್ದ ಎಲ್ಲಾ ಆರೋಪಿ ಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಿಸಲಾಗಿದೆ.

2 years ago

ಮಂಗಳೂರು: ಅಹಿತಕರ ಘಟನೆ ಹಿನ್ನೆಲೆ, ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಲು ಡಿಸಿ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯೊಳಗೆ ಮುಚ್ಚುವಂತೆ ಅಂಗಡಿ ಮಾಲಕರಿಗೆ…

2 years ago

ಕರ್ನಾಟಕ: ನಡೆದ 3 ಕೊಲೆಗಳು ಕೋಮುವಾದ ತಿರುವು ಪಡೆದಿದ್ದು, ಎಚ್ಚೆತ್ತ ಪೊಲೀಸರು!

ಹಿಜಾಬ್ ಬಿಕ್ಕಟ್ಟು, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಕರೆ ಮತ್ತು ಬಜರಂಗದಳ ಕಾರ್ಯಕರ್ತನ ಹತ್ಯೆಯ ನಂತರ ದಕ್ಷಿಣ ಕನ್ನಡದ ಕರಾವಳಿ ಜಿಲ್ಲೆಯಲ್ಲಿ ನಡೆದ ಮೂವರು ಯುವಕರ ಹತ್ಯೆ ಇದೀಗ…

2 years ago

ಮಂಗಳೂರು: ಮತಾಂಧ ಶಕ್ತಿಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತೇವೆ ಎಂದ ಸುನಿಲ್ ಕುಮಾರ್

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

2 years ago

ಪುತ್ತೂರು: ಉಪ್ಪಿನಂಗಡಿಯಲ್ಲಿ ಮಳೆಹಾನಿ ಪರಿಶೀಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಭೇಟಿ ನೀಡಿದ್ದಾರೆ.

2 years ago

ಮಂಗಳೂರು: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಭೂಕಂಪ

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ  ಭಾನುವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 1.8 ತೀವ್ರತೆಯ ಭೂಕಂಪನ ದಾಖಲಾಗಿದೆ.

2 years ago

ಚಾರ್ಮಾಡಿ ಘಾಟ್: ಅಪಾಯಕಾರಿ ಕಣಿವೆಗಳೊಂದಿಗೆ ಅಪೂರ್ವ ಸೌಂದರ್ಯ

ಚಾರ್ಮಾಡಿ ಘಾಟ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡುಗೆರೆ ನಡುವೆ ಇದೆ. ಚಾರ್ಮಾಡಿ ಘಾಟ್ ಚಾರ್ಮಾಡಿ ಗ್ರಾಮದಿಂದ ಪ್ರಾರಂಭವಾಗಿ ಕೊಟ್ಟಿಗೆಹಾರದಲ್ಲಿ ಕೊನೆಗೊಳ್ಳುತ್ತದೆ.

2 years ago

ಕರಾವಳಿಯಲ್ಲಿ ಮಳೆಯ ಆರ್ಭಟ: ಆರೆಂಜ್ ಅಲರ್ಟ್ ಘೋಷಿಸಲಾಗಿದೆ

ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಭಾರೀ ಮಳೆ ಮುಂದುವರಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿತ್ತು.

2 years ago

ಕೊಡಗು- ದಕ್ಷಿಣಕನ್ನಡ ಭಾಗದಲ್ಲಿ ಕಂಪಿಸಿದ ಭೂಮಿ

ಕೊಡಗು ಮತ್ತು ದಕ್ಷಿಣಕನ್ನಡದ ಗಡಿಭಾಗದ ಜನರಲ್ಲಿ ಮತ್ತೆ ಭಯ ಶುರುವಾಗಿದೆ. ಮೇಲಿಂದ ಮೇಲೆ ಭೂಮಿಯ ಕಂಪನ ಜತೆಗೆ ಭಾರೀ ಮಳೆ ಸುರಿಯುತ್ತಿರುವುದು ಈ ಬಾರಿಯೂ ದುರಂತ ಸಂಭವಿಸುವ…

2 years ago

ಕೊಡಗು ಜಿಲ್ಲೆಯ ಹಲವೆಡೆ ಶನಿವಾರ ಮತ್ತೆ ಭೂಕಂಪನ!

ಕೊಡಗು ಜಿಲ್ಲೆಯ ಹಲವೆಡೆ ಶನಿವಾರ ಮತ್ತೆ ಭೂಕಂಪನದ ಅನುಭವವಾಗಿದೆ. ಕೊಡಗು-ಕೇರಳ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗವಾದ ಕರಿಕೆ, ಸಂಪಾಜೆ, ಚೆಂಬು ಮುಂತಾದ ಕಡೆಗಳಲ್ಲಿ ಶನಿವಾರ ಮುಂಜಾನೆ…

2 years ago