ದಕ್ಷಿಣ ಆಫ್ರಿಕಾ

ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಶುಭ ಕೋರಿದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.

3 months ago

ಅಫ್ಗನ್‌ ವಿರುದ್ಧ ದಕ್ಷಿಣ ಆಫ್ರಿಕಾ ಗೆಲುವು

ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್‌ ಅಂತರದಿಂದ ಗೆಲುವು ಸಾಧಿಸಿದೆ.

6 months ago

ಏಕದಿನ ವಿಶ್ವಕಪ್‌: ಟಾಸ್‌ ಗೆದ್ದ ಭಾರತ ತಂಡ

ಕೋಲ್ತತ್ತಾದ ವಾಖಂಡೆ ಸ್ಟೇಡಿಯಂ ಇಂದು ಹೈವೋಲ್ಟೇಜ್‌ ಪಂದ್ಯವೊಂದಕ್ಕೆ ಸಾಕ್ಷಿಯಾಗಲಿದೆ. ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುತ್ತಿದೆ. ಇದೀಗ ಈ ಪಂದ್ಯದ ಟಾಸ್…

6 months ago

ಏಕದಿನ ವಿಶ್ವಕಪ್‌: ಭಾರತ-ದಕ್ಷಿಣ ಆಫ್ರಿಕಾ ನಡುವೆ ಇಂದು ಹೈ ವೋಲ್ಟೇಜ್‌ ಪಂದ್ಯ

ಏಕದಿನ ವಿಶ್ವಕಪ್ ನಲ್ಲಿ ಇಂದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ತೆಂಬ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ಪಂದ್ಯಗಳ ನಡುವಣ ಪಂದ್ಯ ನಡೆಯಲಿದೆ.

6 months ago

ವಿಶ್ವಕಪ್​ನಲ್ಲಿಂದು ದ. ಆಫ್ರಿಕಾ-ಬಾಂಗ್ಲಾದೇಶ ಮುಖಾಮುಖಿ

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ನಡೆಯಲಿರುವ 23ನೇ ಪಂದ್ಯದಲ್ಲಿ ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ಹಾಗೂ ಶಕಿಬ್ ಅಹ್ ಹಸನ್ ನೇತೃತ್ವದ ಬಾಂಗ್ಲಾದೇಶ…

6 months ago

ದಕ್ಷಿಣ ಆಫ್ರಿಕಾ ವರ್ಸಸ್‌ ಇಂಗ್ಲೆಂಡ್‌: ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಗೆಲುವು

ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಇಂಗ್ಲೆಂಡ್‌ ವಿರುದ್ಧ ದಕ್ಷಿಣ ಆಫ್ರಿಕಾ 229 ರನ್‌ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರನೇ ಗೆಲುವು…

6 months ago

ದ.ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರಿಗೆ ಜೋಡಿ ‘ಸುರಾಹಿ’ ಉಡುಗೊರೆಯಾಗಿ ನೀಡಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತೆಲಂಗಾಣದ ಬಿದ್ರಿ ಕೆಲಸದ ಜೋಡಿ 'ಸುರಾಹಿ' ಅನ್ನು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ ಅವರಿಗೆ ಉಡುಗೊರೆಯಾಗಿ ನೀಡಿದರು. ಬಿದ್ರಿವಾಸೆ…

8 months ago

ದ.ಆಫ್ರಿಕಾದಿಂದ ಬಂದ 9 ಚಿರತೆಗಳು ಸಾವು: ಸುಪ್ರೀಂ ಅಂಗಳಕ್ಕೆ ತಲುಪಿದ ಕೇಸ್

ನವದೆಹಲಿ:  ದಕ್ಷಿಣ ಆಫ್ರಿಕಾ ಮತ್ತು ನಮಿಬಿಯಾದಿಂದ ಭಾರತಕ್ಕೆ ತಂದಿದ್ದ ಚಿರತೆಗಳ ಸರಣಿ ಸಾವು ಆಗುತ್ತಿದೆ. ಕಳೆದ ದಿನ ಸಾವನ್ನಪ್ಪಿರುವ ಧಾತ್ರಿ ಎಂಬ ಹೆಣ್ಣು ಚಿರತೆಯ ಸಾವಿಗೆ ಕಾರಣ…

9 months ago

ದಕ್ಷಿಣ ಆಫ್ರಿಕಾದಲ್ಲಿ ಅನಿಲ ಸೋರಿಕೆ: 16 ಮಂದಿ ಸಾವು

ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದಲ್ಲಿ ನೈಟ್ರೇಟ್ ಆಕ್ಸೈಡ್ ಅನಿಲ ಸೋರಿಕೆಯಾದ ಪರಿಣಾಮ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಜೋಹಾನ್ಸ್ಬರ್ಗ್ನ ಪೂರ್ವ ಭಾಗದಲ್ಲಿರುವ…

10 months ago

ದಕ್ಷಿಣ ಆಫ್ರಿಕಾದಲ್ಲಿ ಕಾಲರಾದಿಂದ 17 ಮಂದಿ ಸಾವು

ದಕ್ಷಿಣ ಆಫ್ರಿಕಾದ ಆಡಳಿತ ರಾಜಧಾನಿ ಪ್ರಿಟೋರಿಯಾದ ಉತ್ತರದಲ್ಲಿರುವ ಹಮ್ಮನ್ಸ್‌ಕ್ರಾಲ್‌ನಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಕಾಲರಾದಿಂದ ಒಟ್ಟು 17 ಜನರು ಸಾವನ್ನಪ್ಪಿದ್ದಾರೆ ಎಂದು ಗೌಟೆಂಗ್ ಪ್ರಾಂತ್ಯದ ಆರೋಗ್ಯ ಇಲಾಖೆ ತಿಳಿಸಿದೆ.

11 months ago

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದಲ್ಲಿ ರಸ್ತೆ ಅಪಘಾತ, 6 ಸಾವು

ದಕ್ಷಿಣ ಆಫ್ರಿಕಾದ ಉತ್ತರ ಪ್ರಾಂತ್ಯದ ಲಿಂಪೋಪೊದಲ್ಲಿ ಎರಡು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪ್ರಾಧಿಕಾರ ತಿಳಿಸಿದೆ.

1 year ago

ಜೋಹಾನ್ಸ್ ಬರ್ಗ್: ಭಾರೀ ಮಳೆ, 16 ಮಂದಿ ಸಾವು

ದಕ್ಷಿಣ ಆಫ್ರಿಕಾದ ಅತಿದೊಡ್ಡ ನಗರ ಜೋಹಾನ್ಸ್ ಬರ್ಗ್ ನಲ್ಲಿ ಕಳೆದ ಎರಡು ವಾರಗಳಲ್ಲಿ ಸುರಿದ ಭಾರಿ ಮಳೆಗೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1 year ago

ದಕ್ಷಿಣ ಆಫ್ರಿಕಾ: ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 14 ಮಂದಿ ಸಾವು

ಶನಿವಾರ ಮಧ್ಯರಾತ್ರಿ ಬಳಿಕ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 14 ಮಂದಿ ಸಾವನ್ನಪ್ಪಿದ್ದು, 11 ಜನ ಹಾಯಗೊಂಡಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

2 years ago

ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್ ಪ್ರಾಂತ್ಯದಲ್ಲಿ ಪ್ರವಾಹ :ಸಾವಿನ ಸಂಖ್ಯೆ 395 ಏರಿಕೆ

ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್ ಪ್ರಾಂತ್ಯದಲ್ಲಿ ಸೋಮವಾರದಿಂದ ಒಟ್ಟು 395 ಜನರು ಪ್ರವಾಹಕ್ಕೆ ಬಲಿಯಾಗಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

2 years ago

ದಕ್ಷಿಣ ಆಫ್ರಿಕಾದ ಪೂರ್ವ ಕರಾವಳಿ ಪ್ರಾಂತ್ಯದಲ್ಲಿ ಪ್ರವಾಹ ಸಾವಿನ ಸಂಖ್ಯೆ 341 ಏರಿಕೆ

ದಕ್ಷಿಣ ಆಫ್ರಿಕಾದ ಪೂರ್ವ ಕರಾವಳಿ ಪ್ರಾಂತ್ಯದಲ್ಲಿ ವಿನಾಶಕಾರಿ ಪ್ರವಾಹವು ಕನಿಷ್ಠ 341 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.

2 years ago