ದಕ್ಷಿಣ ಕಾಶ್ಮೀರ

ಅಮರನಾಥದಲ್ಲಿ ಮೇಘ ಸ್ಫೋಟ: 15 ಮಂದಿ ಸಾವು, 40ಕ್ಕೂ ಅಧಿಕ ಮಂದಿಗೆ ಗಾಯ

ದಕ್ಷಿಣ ಕಾಶ್ಮೀರದ ಹಿಮಾಲಯದ ತಪ್ಪಲಿನ ಯಾತ್ರಾಸ್ಥಳ ಅಮರನಾಥದಲ್ಲಿ ಶುಕ್ರವಾರ ಸಂಜೆ 5.30ರ ಹೊತ್ತಿಗೆ ಮೇಘ ಸ್ಫೋಟ ಉಂಟಾಗಿದೆ. ಇದರಿಂದಾಗಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ…

2 years ago

ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿ ಒರ್ವ ನಾಗರಿಕನ ಹತ್ಯೆ

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಒರ್ವ ನಾಗರಿಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಕೇಂದ್ರ ಸರ್ಕಾರದ ಪ್ರೋತ್ಸಾಹ ಮತ್ತು ಸುಧಾರಣಾ ನೀತಿಗಳಿಂದಾಗಿ ಮತ್ತೆ ಕಾಶ್ಮೀರದತ್ತ…

2 years ago

ಕಾಶ್ಮೀರದಲ್ಲಿ ಆರು ಮಂದಿ ಎಲ್‌ಇಟಿ ಭಯೋತ್ಪಾದಕರು ಸೆರೆ

ನಿಷೇಧಿತ ಸಂಘಟನೆ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಇರಿಸಿಕೊಂಡು ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದ ಆರು ಮಂದಿಯನ್ನು ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಪೊಲೀಸರು ಸೆರೆಹಿಡಿದಿದ್ದಾರೆ.

2 years ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಗುಂಡಿನ ದಾಳಿ: ಪೊಲೀಸ್ ಅಧಿಕಾರಿಗೆ ಗಾಯ

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಆಮ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರು ಪೊಲೀಸ್ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಎಂದು ಪೊಲೀಸ್ ಅಧಿಕಾರಿಗೆ ಗಾಯಗೊಂಡಿದೆ.

2 years ago